ಕ್ರಿಕೆಟ್'ಗೆಟ್ ರೆಡಿ..' ಎಂಬ ಆರಂಭಿಕ ಸುಳಿವು ನೀಡಿದ ಜಿಪಿಎಲ್ ಮ್ಯಾನೇಜ್‌ಮೆಂಟ್

‘ಗೆಟ್ ರೆಡಿ..’ ಎಂಬ ಆರಂಭಿಕ ಸುಳಿವು ನೀಡಿದ ಜಿಪಿಎಲ್ ಮ್ಯಾನೇಜ್‌ಮೆಂಟ್

-

- Advertisment -spot_img

‘ಗೆಟ್ ರೆಡಿ..’ ಎಂಬ ಆರಂಭಿಕ ಸುಳಿವು ನೀಡಿದ ಜಿಪಿಎಲ್ ಮ್ಯಾನೇಜ್‌ಮೆಂಟ್

ಜಿಪಿಎಲ್ 2025ಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಆ ಮೂಲಕ ಇಲ್ಲಿಯವರೆಗೆ 8 ಜಿಪಿಎಲ್ ಲೀಗ್‌ಗಳು ನಡೆದಿವೆ. ಮುಂದಿನ ವರ್ಷದ 9ನೇ ಋತುವಿನ ಜಿಪಿಎಲ್ ಸರಣಿಗಾಗಿ ಮೆಗಾ ಹರಾಜು ನವೆಂಬರ್ 10 ರಂದು ಮಂಗಳೂರಿನಲ್ಲಿ ನಡೆಯಲಿದೆ. ಈ ಮೆಗಾ ಹರಾಜಿನ ನಿರೀಕ್ಷೆ ಅಭಿಮಾನಿಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಿರುವಾಗ ಪ್ರತಿದಿನ ಜಿಪಿಎಲ್ ಸರಣಿಯ ಕುತೂಹಲಕಾರಿ ಮಾಹಿತಿ ಹೊರಬೀಳುತ್ತಿದೆ.

ಅಲ್ಲದೆ, ಮುಂದಿನ ವರ್ಷ ಜಿಪಿಎಲ್ ಸರಣಿ ಯಾವಾಗ ಆರಂಭವಾಗುತ್ತದೆ ಎಂಬ ಘೋಷಣೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಬಹು ನಿರೀಕ್ಷಿತ ಜಿಪಿಎಲ್ ಟೂರ್ನಿಯನ್ನು ಫೆಬ್ರವರಿಯಲ್ಲಿ ನಡೆಸಲು ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಷನ್ (KSA) ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಮುಂಬರುವ ಜಿಪಿಎಲ್ ಸೀಸನ್ 9, ಮುಂದಿನ ವರ್ಷದ ಫೆಬ್ರವರಿ 14 ರಿಂದ 16 ಅವಧಿಗೆ ನಿಗದಿಪಡಿಸಲಾಗಿದೆ.

ಹೊಸ ಋತುವಿನ ಆರಂಭದ ಮೊದಲು ಜಿಪಿಎಲ್ ಹರಾಜು ಪ್ರಕ್ರಿಯೆಯ ಮೂಲಕ ಎಲ್ಲಾ ಹದಿನಾರು ಫ್ರಾಂಚೈಸಿಗಳು ತಮ್ಮ ತಂಡಗಳಿಗೆ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲ್ಲಿದ್ದಾರೆ. ಜಿಪಿಎಲ್​​ ಮೆಗಾ ಹರಾಜಿನಲ್ಲಿ ಬಲಿಷ್ಠ ಆಟಗಾರರ ಖರೀದಿಗಾಗಿ ಎಲ್ಲಾ ಜಿಪಿಎಲ್​​ ತಂಡಗಳು ಪ್ಲಾನ್​ ಮಾಡಿಕೊಂಡಿವೆ. ಹೇಗಾದ್ರೂ ಮಾಡಿ ಮುಂದಿನ ಸಲ ಕಪ್​ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿರೋ ತಂಡಗಳು ಬಲಿಷ್ಠ ತಂಡ ಕಟ್ಟಲು ಮುಂದಾಗಿವೆ. ಈಗಾಗಲೇ ಭಾರಿ ಕುತೂಹಲ ಹೆಚ್ಚಿಸಿರುವ 2025ರ ಜಿಪಿಎಲ್‌ ಮೆಗಾ ಹರಾಜು (GPL Mega Auction) ಪ್ರಕ್ರಿಯೆಯಲ್ಲಿ ಯಾವ ಆಟಗಾರ ಯಾವ ತಂಡದಲ್ಲಿ ಆಯ್ಕೆ ಆಗಲಿದ್ದಾರೆ ಅನ್ನುವುದು ಅಭಿಮಾನಿಗಳ ಮುಂದಿನ ನಿರೀಕ್ಷೆ. ಜಿಎಸ್ ಬಿ ಪ್ರೀಮಿಯರ್​​ ಲೀಗ್​​​ ಸೀಸನ್​​ಗಾಗಿ ಇಡೀ ಜಿಎಸ್ ಬಿ ಕ್ರೀಡಾಲೋಕವೇ ಕಾಯುತ್ತಿದೆ. ಕ್ರಿಕೆಟ್ ಅಭಿಮಾನಿಗಳು ಮತ್ತು ಉತ್ಸಾಹಿಗಳು ಫೆಬ್ರವರಿಯಲ್ಲಿ ನಡೆಯಲಿರುವ ಆಕ್ಷನ್-ಪ್ಯಾಕ್ಡ್ ಸೀಸನ್‌ಗಾಗಿ ಸಜ್ಜಾಗುತ್ತಿದ್ದಾರೆ. ಜಿಎಸ್ ಬಿ ಕ್ರಿಕೆಟ್ ಅಭಿಮಾನಿಗಳಿಗೆ ಜಿಪಿಎಲ್ ರಸದೌತಣ ನೀಡಲಿದೆ.

LEAVE A REPLY

Please enter your comment!
Please enter your name here

fourteen + 17 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you