ಕ್ರಿಕೆಟ್ವಿಜಯ್ ಹಜಾರೆ ಟ್ರೋಫಿ: ಕರ್ನಾಟಕ ಫೈನಲ್-16ನಲ್ಲಿ ಸ್ಥಾನ ಪಡೆದ ಅಭಿಲಾಷ್ ಶೆಟ್ಟಿ

ವಿಜಯ್ ಹಜಾರೆ ಟ್ರೋಫಿ: ಕರ್ನಾಟಕ ಫೈನಲ್-16ನಲ್ಲಿ ಸ್ಥಾನ ಪಡೆದ ಅಭಿಲಾಷ್ ಶೆಟ್ಟಿ

-

- Advertisment -spot_img

ವಿಜಯ್ ಹಜಾರೆ ಟ್ರೋಫಿ: ಕರ್ನಾಟಕ ಫೈನಲ್-16ನಲ್ಲಿ ಸ್ಥಾನ ಪಡೆದ ಅಭಿಲಾಷ್ ಶೆಟ್ಟಿ

ಉಡುಪಿಯ ಕೋಟಾದ ಮೂಡು ಗಿಳಿಯಾರಿನ ಹುಡುಗ ಅಭಿಲಾಷ್ ಶೆಟ್ಟಿ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಗೆ ಪ್ರಕಟಿಸಲಾಗಿರುವ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಪ್ರತಿಭಾನ್ವಿತ ಎಡಗೈ ಮಧ್ಯಮ ವೇಗಿ ಅಭಿಲಾಷ್ ಶೆಟ್ಟಿ ಈ ವರ್ಷ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದರು. ಇದೀಗ ವಿಜಯ್ ಹಜಾರೆ ಟ್ರೋಫಿ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದು, ಅನುಭವಿ ಆಲ್ರೌಂಡರ್ ಶ್ರೇಯಸ್ ಗೋಪಾಲ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡದ ಪಂದ್ಯಗಳು ಡಿಸೆಂಬರ್ 21ರಿಂದ ಜನವರಿ 5ರವರೆಗೆ ಗುಜರಾತ್’ನ ಅಹ್ಮದಾಬಾದ್’ನಲ್ಲಿ ನಡೆಯಲಿವೆ.

ವಿಜಯ್ ಹಜಾರೆ ಟ್ರೋಫಿ ಟೂರ್ನಿಗೆ ಕರ್ನಾಟಕ ತಂಡ
1. ಮಯಾಂಕ್‌ ಅಗರ್ವಾಲ್‌ (ನಾಯಕ)
2. ಎಸ್‌ಜೆ ನಿಕಿನ್‌ ಜೋಸ್‌
3. ಅನೀಶ್‌ ಕೆವಿ
4. ಸ್ಮರಣ್‌ ಆರ್‌.
5. ಶ್ರೀಜಿತ್‌ ಕೆಎಲ್‌ (ವಿಕೆಟ್ ಕೀಪರ್)
6. ಅಭಿನವ್‌ ಮನೋಹರ್‌
7. ಶ್ರೇಯಸ್‌ ಗೋಪಾಲ್‌ (ಉಪನಾಯಕ)
8. ಹಾರ್ದಿಕ್‌ ರಾಜ್‌
9. ವೈಶಾಖ್‌ ವಿಜಯ ಕುಮಾರ್‌
10. ಕೌಶಿಕ್‌ ವಿ.
11. ವಿದ್ಯಾಧರ್‌ ಪಾಟೀಲ್‌
12. ಕಿಶನ್‌ ಎಸ್‌ ಬೆದಾರೆ
13. ಅಭಿಲಾಶ್‌ ಶೆಟ್ಟಿ
14. ಮನೋಜ್‌ ಭಾಂಡಗೆ
15. ಪ್ರವೀಣ್‌ ದುಬೆ
16. ಲವ್‌ನಿತ್‌ ಸಿಸೋಡಿಯಾ (ವಿಕೆಟ್ ಕೀಪರ್)

ವಿಜಯ್ ಹಜಾರೆ ಟ್ರೋಫಿ: ಕರ್ನಾಟಕ ತಂಡದ ವೇಳಾಪಟ್ಟಿ ಡಿಸೆಂಬರ್ 21: ಕರ್ನಾಟಕ Vs ಮುಂಬೈ (ಅಹ್ಮದಾಬಾದ್)

ಡಿಸೆಂಬರ್ 23: ಕರ್ನಾಟಕ Vs ಪುದುಚೇರಿ (ಅಹ್ಮದಾಬಾದ್)

ಡಿಸೆಂಬರ್ 26: ಕರ್ನಾಟಕ Vs ಪಂಜಾಬ್ (ಅಹ್ಮದಾಬಾದ್)

ಡಿಸೆಂಬರ್ 28: ಕರ್ನಾಟಕ Vs ಅರುಣಾಚಲ ಪ್ರದೇಶ (ಅಹ್ಮದಾಬಾದ್)

ಡಿಸೆಂಬರ್ 31: ಕರ್ನಾಟಕ Vs ಹೈದರಾಬಾದ್ (ಅಹ್ಮದಾಬಾದ್)

ಜನವರಿ 03: ಕರ್ನಾಟಕ Vs ಸೌರಾಷ್ಟ್ರ (ಅಹ್ಮದಾಬಾದ್)

ಜನವರಿ 05: ಕರ್ನಾಟಕ Vs ನಾಗಾಲ್ಯಾಂಡ್ (ಅಹ್ಮದಾಬಾದ್)

LEAVE A REPLY

Please enter your comment!
Please enter your name here

2 − 2 =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you