ಕ್ರಿಕೆಟ್ವಿಡ್ವಾರ್ಸ್ ಬಾಯ್ಸ್ ಮಂಗಳೂರು ತಂಡಕ್ಕೆ ಟ್ರೋಫಿ.

ವಿಡ್ವಾರ್ಸ್ ಬಾಯ್ಸ್ ಮಂಗಳೂರು ತಂಡಕ್ಕೆ ಟ್ರೋಫಿ.

-

- Advertisment -spot_img

ವಿಡ್ವಾರ್ಸ್ ಬಾಯ್ಸ್ ಮಂಗಳೂರು ತಂಡಕ್ಕೆ ಟ್ರೋಫಿ.

ಇತ್ತೀಚೆಗೆ ದುಬೈಯ ಅಬು-ಹೈಲ್ ಮೈದಾನದಲ್ಲಿ ಜರಗಿದ ಯು.ಎ.ಇಯ ಪ್ರತಿಷ್ಠಿತ ನ್ಯೂ ಇಯರ್ ಕ್ರಿಕೆಟ್ ಪಂದ್ಯಾಕೂಟದಲ್ಲಿ ದುಬೈನ ವಿಡ್ವಾರ್ಸ್ ಬಾಯ್ಸ್ ಮಂಗಳೂರು ಕ್ರಿಕೆಟ್ ತಂಡವು ಚತುರ್ಥ ಸ್ಥಾನ ಪಡೆಯಿತು.

ಬಹುತೇಕ ಉಡುಪಿ ಮಂಗಳೂರು ಕುಂದಾಪುರದ ಆಟಗಾರರನ್ನೇ ಹೊಂದಿದ್ದ ವಿದ್ಯಾನಂದ ಶೆಟ್ಟಿ ಹಾಗೂ ಪ್ರವೀಣ್ ಶೆಟ್ಟಿ ಒಡೆತನದ ವಿಡ್ವಾರ್ಸ ಬಾಯ್ಸ್ ಮಂಗಳೂರು ತಂಡವು ತೀವ್ರ ಜಿದ್ದಾಜಿದ್ದಿನ ಹೋರಾಟದಲ್ಲಿ ಕೂದಲೆಳೆ ಅಂತರದಲ್ಲಿ ಫೈನಲ್ಸ್ ತಲುಪುವ ಅವಕಾಶದಿಂದ ವಂಚಿತವಾಗಿ ಚತುರ್ಥ ಸ್ಥಾನ ಪಡೆದು ಮಿನುಗುವ ಟ್ರೋಫಿ ಗಳಿಸಿ ಸಂಘಟಕರ ವಿಶೇಷ ಪ್ರಶಂಸೆಗೆ ಪಾತ್ರವಾಯಿತು.

ದುಬೈಯ ಪ್ರಸಿದ್ಧ ಹನ್ನೆರಡು ತಂಡಗಳಿಗೆ ಮಾತ್ರ ಈ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿತ್ತು.

ಕುಂದಾಪುರ ಸಮೀಪದ ಸೂರಾಲಿನ ವಿಠಲ್ ರಿಶಾನ್ ನಾಯಕ್ ಅವರ ಅನುಭವೀ ಮಾರ್ಗದರ್ಶನದೊಂದಿಗೆ ಶಾಬುದಿನ್ ಯೆರ್ಮಾಳ್ ನಾಯಕತ್ವದಲ್ಲಿ ಅಂಕಿತ್ ಹಳೆಯಂಗಡಿ,ದೀಪಕ್ ಮಂಗಳೂರು,ರೋಹಿತ್ ಪುಟ್ಟ ಉಡುಪಿ,ಪ್ರಣೀತ ಬೈಕಂಪಾಡಿ, ನಿಕೇತನ ಪೆರ್ಡೂರು,ಆಕಾಶ್ ಮಲ್ಪೆ,ವರುಣ್ ಉಡುಪಿ, ಪುನೀತ್ ಉಡುಪಿ, ಆಟಗಾರರೊಂದಿಗೆ ಕಣಕ್ಕೆ ಇಳಿದಿತ್ತು.ಸೆಮಿಫೈನಲನಲ್ಲಿ ವಿಡ್ವಾರ್ಸ್ ಬಾಯ್ಸ್ ತಂಡದ ಭರ್ಜರಿ ಪ್ರದರ್ಶನವು ಪ್ರೇಕ್ಷಕರನ್ನು ತುದಿಗಾಲಿನಲ್ಲಿ ಇರಿಸಿತ್ತು.

ಬಹುಮಾನ ಸಮಾರಂಭದಲ್ಲಿ ದುಬೈನ ಪ್ರಸಿದ್ಧ ಉದ್ಯಮಿಗಳು ಹಾಗೂ ಈ ಪಂದ್ಯಾಟದ ಆಯೋಜಕರಾದ ಶೈಖ್ ಕಾಪಿಕಾಡ್,ಅಖಿಲ್ ಉಡುಪಿ, ತೈದ್ ಉಡುಪಿ ಹಾಗೂ ಕರಾವಳಿ ಮೂಲದ ಉದಯಶೆಟ್ಟಿ ರೇಂಜರ್ಸ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

3 × 1 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you