ಕ್ರಿಕೆಟ್ಅಕ್ಟೋಬರ್ 5,6,ರಂದು 6ನೇ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟ " ಗಣೇಶ್ ಮೆಮೋರಿಯಲ್...

ಅಕ್ಟೋಬರ್ 5,6,ರಂದು 6ನೇ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟ ” ಗಣೇಶ್ ಮೆಮೋರಿಯಲ್ ಕಪ್ – 2019″

-

- Advertisment -spot_img

ಕರುನಾಡು ಕ್ರಿಕೆಟರ್ಸ್ ಬೆಂಗಳೂರು ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ದಿ|ಗಣೇಶ್ ಸ್ಮರಣಾರ್ಥ, ಬೆಂಗಳೂರಿನ ಬಿ.ಟಿ.ಎಮ್ Layout 2nd ಸ್ಟೇಜ್ ನಲ್ಲಿರುವ ಉಡುಪಿ ಗಾರ್ಡನ್ ಅಂಗಣದಲ್ಲಿ 6ನೇ ಬಾರಿ ರಾಷ್ಟ್ರೀಯ ಮಟ್ಟದ ಪಂದ್ಯಾಕೂಟ “ಗಣೇಶ್ ಮೆಮೋರಿಯಲ್ ಕಪ್-2019” ದಿನಾಂಕ 5,6 ಶನಿವಾರ ಹಾಗೂ ಭಾನುವಾರ ಹಗಲಿನಲ್ಲಿ ನಡೆಯಲಿದೆ.

ಉಡುಪಿ ಪರಿಸರದ ಬಲಿಷ್ಠ ತಂಡ ರಿಯಲ್ ಫೈಟರ್ಸ್ ಸೇರಿದಂತೆ,ರಾಜ್ಯದ 16 ಪ್ರತಿಷ್ಟಿತ ತಂಡಗಳು ಪಂದ್ಯಾಕೂಟದಲ್ಲಿ ಸೆಣಸಾಡಲಿದೆ.

ವಿಜೇತ ತಂಡ 1ಲಕ್ಷ ನಗದು,ರನ್ನರ್ಸ್ ತಂಡ 50 ಸಾವಿರ ನಗದಿನೊಂದಿಗೆ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ. ಜೊತೆಯಾಗಿ ಆಕರ್ಷಕ ವೈಯಕ್ತಿಕ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಗುವುದು,ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಗಿರೀಶ್ ರಾವ್ ನೇತೃತ್ವದ “ಕ್ರಿಕ್ ಸೇ” ಯೂ ಟ್ಯೂಬ್ ಚಾನೆಲ್ ವಿಶ್ವದಾದ್ಯಂತ ಬಿತ್ತರಿಸಲಿದೆ ಎಂದು ಪಂದ್ಯಾಕೂಟ ವ್ಯವಸ್ಥಾಪನಾ ಸಮಿತಿ “ಸ್ಪೋರ್ಟ್ಸ್ ಕನ್ನಡ” ಕ್ಕೆ ತಿಳಿಸಿದ್ದಾರೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × five =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you