ಬ್ಯಾಡ್ಮಿಂಟನ್ನಡಾಲ್ ನ ನಡವಳಿಕೆ-ನಂಬಿಕೆಗಳು

ನಡಾಲ್ ನ ನಡವಳಿಕೆ-ನಂಬಿಕೆಗಳು

-

- Advertisment -spot_img

ಕ್ರೀಡಾಪಟುಗಳಿಗೆ ಅವರದ್ದೇ ಆದ ವಿಚಿತ್ರ ನಂಬಿಕೆಗಳಿರುತ್ತವೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಆದರೆ ಟೆನ್ನಿಸ್ ಪಟು ರಾಫಾ ನಡಾಲ್‌‌ನ ಈ ನಂಬಿಕೆ ಕೊಂಚ ವಿಲಕ್ಷಣವಾದದ್ದು.ಆತ ಟೆನ್ನಿಸ್ ಕೋರ್ಟ್‌ನಲ್ಲಿ ತಾನು ಕುಳಿತುಕೊಳ್ಳುವ ಸೀಟಿನ ಪಕ್ಕ ಯಾವತ್ತಿಗೂ ಎರಡು ಬಾಟಲಿಗಳನ್ನಿಡುತ್ತಾನೆ.ಅದು ನೀರಿರುವ ಅಥವಾ ಜ್ಯೂಸ್ ಇರಬಹುದಾದ ಬಾಟಲಿಯಿರಲಿ.ಎರಡು ಬಾಟಲಿಗಳು ಅವನಿಗೆ ಬೇಕು.ಅದೂ ಸಹ ಅವನು ಕುಳಿತುಕೊಳ್ಳುವ ಆಸನದ ಎಡಪಕ್ಕಕ್ಕೆ ಇರಬೇಕು.

ಒಂದರ ಮುಂದೆ ಒಂದು ಕೊಂಚವೂ ವ್ಯತ್ಯಾಸವಾಗದಂತೆ ಹೊಂದಿಕೆಯಾಗುವಂತೆ ಒಂದರ್ಧ ಅಡಿ ದೂರದಲ್ಲಿ ಇರಬೇಕು.ಹಾಗೆ ಇರುವಂತೆ ಸ್ವತ: ನಡಾಲ್ ಅವುಗಳನ್ನು ಹೊಂದಿಸಿಡುತ್ತಾನೆ.ಬಾಟಲಿಗಳ ಸ್ಥಾನದ ಬಗ್ಗೆ ಆತ ಎಷ್ಟು ಕಟ್ಟುನಿಟ್ಟು ಎಂದರೆ ಬಾಟಲಿಗಳು ಬಿದ್ದು ಹೋದರೆ ಆತ ಸರ್ವಿಸ್ ಮಾಡುವ ಹಂತದಲ್ಲಿದ್ದರೂ ತಕ್ಷಣವೇ ಆಟ ನಿಲ್ಲಿಸಿ ಬಾಟಲುಗಳನ್ನು ಸರಿಪಡಿಸಿಯೇ ಆತ ಮುನ್ನಡೆಯುವುದು.ಹಾಗೊಂದು ವರ್ತನೆಗೆ ಅದೆಷ್ಟೋ ಎಚ್ಚರಿಕೆಗಳು, ದೂರುಗಳು ಬಿದ್ದಿದ್ದರೂ ಆತ ಮಾತ್ರ ತನ್ನ ವರ್ತನೆ ಬದಲಿಸಿಲ್ಲ.

ತೀರ ಇತ್ತೀಚೆಗೆ ಆಸ್ಟ್ರೇಲಿಯನ್ ಓಪನ್‌ನ ಪಂದ್ಯವೊಂದರಲ್ಲಿ ಸಂದರ್ಶಕನಾಗಿದ್ದ ಮತ್ತೊಬ್ಬ ಟೆನ್ನಿಸ್ ದಂತಕತೆ ಮೆಕೆನ್ರೋ,’ಏನದು ನಿಮ್ಮ ಬಾಟಲಿಗಳ ಕುರಿತು ನಂಬಿಕೆ..?’ ಎಂದು ಪ್ರಶಿಸಿದಾಗ ಉತ್ತರಿಸಿದ್ದ ನಡಾಲ್,’ಬದುಕಿನಲ್ಲಿ ಯಾವುದಾದರೂ ನಂಬಿಕೆಗಳು ಫಲ ನೀಡುತ್ತಲಿವೆಯೆಂದರೆ ಅವುಗಳನ್ನು ಬದಲಿಸಬೇಡಿ, ಫಲ ನೀಡುತ್ತಿಲ್ಲ ಎಂದಾಗ ಮಾತ್ರ ಬದಲಿಸಿ, ಇಷ್ಟರವರೆಗಂತೂ ನನಗೆ ಈ ಬಾಟಲಿ ನಂಬಿಕೆ ಫಲ ನೀಡುತ್ತಲೇ ಇದೆ’ಎನ್ನುತ್ತ ನಕ್ಕಿದ್ದ.

ಯಕಶ್ಚಿತ್ ಪ್ಲಾಸ್ಟಿಕ್ ಬಾಟಲಿಗಳು ಸಹ ಬಲಿಷ್ಠ ಆಟಗಾರನೊಬ್ಬನನ್ನು ಆಡಿಸುವ ಈ ಬಗೆಯ ವರ್ತನೆ ನಿಜಕ್ಕೂ ಮನುಷ್ಯ ಸ್ವಭಾವದ ಕುರಿತು ಆಸಕ್ತಿ ಮೂಡಿಸುವುದಂತೂ ಸುಳ್ಳಲ್ಲ.

– ಗುರುರಾಜ್ ಕೊಡ್ಕಣಿ ಯಲ್ಲಾಪುರ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

10 − five =

Latest news

Chickenroad : Maîtriser les sessions de casino courtes et à haute intensité pour des gains instantanés

1. Introduction – L’Attrait des Gains RapidesChickenroad a créé une niche pour les joueurs qui recherchent l’adrénaline sans s’engager...

1Win – Quick‑Hit Slots en Rapid Sports Betting voor de Snel‑Plezier Speler

Wanneer je op zoek bent naar een platform dat directe spanning en bliksemsnelle uitbetalingen biedt, 1Win springt naar voren...

Spinit Casino Mobile Gaming Experience: Quick Wins on the Go

In a world where a phone is almost always within arm’s reach, the way people chase casino thrills has...

PinoCasino Quick‑Hit Slots: Snelle Spelletjes & Directe Spanning

InleidingPinoCasino brengt een verse golf van snel‑paced slotactie die perfect in je pocket‑size vrije tijd past. Of je nu...
- Advertisement -spot_imgspot_img

Zoome Casino: Quick Spin Wins and Rapid Gameplay

Welcome to the Fast‑Paced World of Zoome CasinoWhen you log into Zoome Casino, the first thing you notice is...

BoomsBet Casino – The Pulse of High‑Intensity Slot Play

Introductie tot Short‑Burst Gaming bij BoomsBetAls je houdt van adrenaline en directe bevrediging zoekt, biedt BoomsBet Casino een speelterrein...

Must read

- Advertisement -spot_imgspot_img

You might also likeRELATED
Recommended to you