ಸ್ಪೋರ್ಟ್ಸ್ಉದ್ಯಾವರ ವೆಂಕಟರಮಣ ಪಿತ್ರೋಡಿ (ರಿ )ಸಂಸ್ಥೆಯಿಂದ ದೀಪಾವಳಿಯ ಮಾದರಿ ಸಂಭ್ರಮಾಚರಣೆ.

ಉದ್ಯಾವರ ವೆಂಕಟರಮಣ ಪಿತ್ರೋಡಿ (ರಿ )ಸಂಸ್ಥೆಯಿಂದ ದೀಪಾವಳಿಯ ಮಾದರಿ ಸಂಭ್ರಮಾಚರಣೆ.

-

- Advertisment -spot_img

ಸದಾ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ರಾಜ್ಯದ ಮಾದರಿ ಕ್ರೀಡಾ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ. ಕಳೆದ ಮೂರು ದಶಕಗಳಿಂದ ಕ್ರೀಡೆಯ ಜೊತೆಗೆ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಸೇವೆಗಳನ್ನು ನಡೆಸುತ್ತಾ ಬಂದಿರುವ ಈ ಸಂಸ್ಥೆ ಈ ಬಾರಿಯ ದೀಪಾವಳಿಯನ್ನು ಮಾದರಿಯಾಗಿ ಆಚರಿಸಿಕೊಂಡಿತು.

ತಂಡದ ಸದಸ್ಯರು ದೀಪಾವಳಿ ಹಬ್ಬದ ಸಂದರ್ಭ ಪಟಾಕಿಗೆಂದು ಅನವಶ್ಯಕ ಖರ್ಚು ಮಾಡುವ ಹಣವನ್ನು ಉಳಿಸಿಕೊಂಡು ಸತತ 5 ನೇ ವರ್ಷ ಅಲೆವೂರಿನ‌ ಶ್ರೀಕೃಷ್ಣ ಬಾಲನಿಕೇತನ‌ ಸಂಸ್ಥೆಯ 55 ಮಕ್ಕಳಿಗೆ ಹೊಸ ಬಟ್ಟೆಗಳನ್ನು ವಿತರಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದರು. ಫಲಾನುಭವಿ ಮಕ್ಕಳ ಮೊಗದಲ್ಲಿ ದೀಪಾವಳಿಯ ಬೆಳಕಿನ ಮಿನುಗುವ ಪ್ರಕಾಶ ಮೂಡಿತ್ತು.ಸಂಸ್ಥೆಯ ಸದಸ್ಯರ ಮನದಾಳದಲ್ಲೂ ಸಾರ್ಥಕ್ಯ ಭಾವ ಮನೆ ಮಾಡಿತ್ತು.

ಈ ಸಂದರ್ಭ ತಂಡದ ಅಧ್ಯಕ್ಷ ಮಲ್ಲೇಶ್ ಬಂಗೇರ, ಜಿತೇಂದ್ರ ಶೆಟ್ಟಿ, ಸತೀಶ್ ಕುಂದರ್, ಉಮೇಶ್ ಕರ್ಕೇರ, ವಿಜಯ್ ಕುಮಾರ್, ನವೀನ್ ಸಾಲ್ಯಾನ್, ಸಂತೋಷ್ ಕುಂದರ್, ವಾಸು ಸಾಲ್ಯಾನ್, ರಾಯ್ ಮಸ್ಕರೇನಸ್, ಕಿರಣ್ ಕುಮಾರ್, ಯುವರಾಜ್ ಸಾಲ್ಯಾನ್, ನಾಗೇಶ್ ಮೈಂದನ್, ಹರಿಶ್ಚಂದ್ರ ಕೋಟ್ಯಾನ್, ನವೀಶ್, ರಿಹಾನ್ ಹಾಗೂ ತಂಡದ ಕಪ್ತಾನ ಪ್ರವೀಣ್ ಪಿತ್ರೋಡಿ ಮತ್ತಿತರರು ಉಪಸ್ಥಿತರಿದ್ದರು…

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × one =

Latest news

Minimum Deposit Casino: Fast‑Track Slots, Roulette & Quick Wins

Welcome to the Minimum Deposit Casino – Quick Play AdventureWhen you log into the Minimum Deposit casino, the first...

Spinsy Casino – Quick Spins & Fast Wins

Hai mai desiderato un'esperienza di casinò che ti dia un'esplosione di emozioni in pochi minuti? Spinsy Casino offre proprio...

Legiano Casino: Ekspresowe emocje z Quick Spin dla graczy mobilnych

Legiano Casino wypracowało niszę dla graczy, którzy pragną adrenaliny w krótkim czasie gry. Niezależnie od tego, czy masz przerwę...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...
- Advertisement -spot_imgspot_img

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

Must read

- Advertisement -spot_imgspot_img

You might also likeRELATED
Recommended to you