ಕ್ರಿಕೆಟ್KBP CUP 2025 – ಮೈದಾನಕ್ಕೆ ಹೊಸ ಮೆರಗು

KBP CUP 2025 – ಮೈದಾನಕ್ಕೆ ಹೊಸ ಮೆರಗು

-

- Advertisment -spot_img

KBP CUP 2025 – ಮೈದಾನಕ್ಕೆ ಹೊಸ ಮೆರಗು

 

ರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿರುವ *30 ಯಾರ್ಡ್ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ – KBP CUP 2025* ಗೆ ಸಜ್ಜಾಗುತ್ತಿರುವ ಆಯೋಜಕರು ಹಾಗೂ ಬಾಂಡ್ XI ತಂಡವು ಅಭಿಮಾನಿಗಳಿಗೆ ಉತ್ತಮ ಅನುಭವ ನೀಡಲು ವಿಶಿಷ್ಟ ಹೆಜ್ಜೆ ಇಟ್ಟಿದ್ದಾರೆ.

ಟೂರ್ನಮೆಂಟ್ ವೇಳೆ ಪ್ರೇಕ್ಷಕರು ಅನುಭವಿಸುವ ಸೌಕರ್ಯವನ್ನು ಗಮನದಲ್ಲಿ ಇಟ್ಟುಕೊಂಡು, ಅಂತರರಾಷ್ಟ್ರೀಯ ಮಟ್ಟದಲ್ಲಿ ಬಳಸುವ ಸುಸಜ್ಜಿತ *ಸಿಟಿಂಗ್ ಸ್ಟ್ಯಾಂಡ್‌ಗಳು* ಹೊರರಾಜ್ಯಗಳಿಂದ ತರಿಸಲಾಗಿದ್ದು, ಮೈದಾನಕ್ಕೆ ಅಳವಡಿಸಲಾಗಿದೆ. ಕೆಂಪು ಮತ್ತು ನೀಲಿ ಬಣ್ಣದ ಈ ಆಕರ್ಷಕ ಆಸನಗಳು ಮೈದಾನದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿವೆ.

ಆಯೋಜಕರು ಹೇಳುವಂತೆ, “ಪ್ರೇಕ್ಷಕರು ಕೇವಲ ಪಂದ್ಯ ವೀಕ್ಷಿಸುವಷ್ಟೇ ಅಲ್ಲ, ಅತ್ಯುತ್ತಮ ಅನುಭವ ಪಡೆಯಬೇಕು ಎಂಬುದು ನಮ್ಮ ಉದ್ದೇಶ. ಅದಕ್ಕಾಗಿ ಮೈದಾನವನ್ನು ಸುಂದರಗೊಳಿಸುವುದು, ಸುಸಜ್ಜಿತ ಸೌಕರ್ಯ ಕಲ್ಪಿಸುವುದು ನಮ್ಮ ಆದ್ಯತೆ” ಎಂದು ತಿಳಿಸಿದ್ದಾರೆ.

ಈ ಟೂರ್ನಮೆಂಟ್‌ನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರಥಮ ದರ್ಜೆಯ ತಂಡಗಳು ಭಾಗವಹಿಸಲಿದ್ದು, ಉತ್ಸಾಹಭರಿತ ಕ್ರೀಡಾ ಪಟುಗಳ ನಡುವಿನ ಕಾದಾಟ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ.

LEAVE A REPLY

Please enter your comment!
Please enter your name here

19 − sixteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you