ಕ್ರಿಕೆಟ್ಇಹಲೋಕ ತ್ಯಜಿಸಿದ ರಾಜ್ಯ ಕಂಡ ಶ್ರೇಷ್ಠ ಆಲ್‌ರೌಂಡರ್ ವಿನ್ಸೆಂಟ್ ಫೆರ್ನಾಂಡಿಸ್ 

ಇಹಲೋಕ ತ್ಯಜಿಸಿದ ರಾಜ್ಯ ಕಂಡ ಶ್ರೇಷ್ಠ ಆಲ್‌ರೌಂಡರ್ ವಿನ್ಸೆಂಟ್ ಫೆರ್ನಾಂಡಿಸ್ 

-

- Advertisment -spot_img

ಇಹಲೋಕ ತ್ಯಜಿಸಿದ ರಾಜ್ಯ ಕಂಡ ಶ್ರೇಷ್ಠ ಆಲ್‌ರೌಂಡರ್ ವಿನ್ಸೆಂಟ್ ಫೆರ್ನಾಂಡಿಸ್ 

ರಾಜ್ಯಮಟ್ಟದ ಪ್ರತಿಷ್ಠಿತ ತಂಡ ಶರತ್ ಶೆಟ್ಟಿಯವರ ನೇತೃತ್ವದ “ಪಡುಬಿದ್ರಿ ಫ್ರೆಂಡ್ಸ್” ತಂಡದ ನಂಬಿಗಸ್ತ ಸವ್ಯಸಾಚಿ, ತಂಡದ ಜಯಗಳಲ್ಲಿ ಪ್ರಮುಖ ಪಾತ್ರವಹಿಸಿದ ವಿನ್ಸೆಂಟ್ ಫೆರ್ನಾಂಡಿಸ್ (ವಿನ್ಸಿ) (48) ಅವರು ಕಿಡ್ನಿ ವೈಫಲ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಆರಂಭಿಕ ಆಟಗಾರರಾಗಿ ಅನೇಕ ಗೆಲುವಿನ ಇನ್ನಿಂಗ್ಸ್ ಕಟ್ಟಿದ ಅವರು, ಎದುರಾಳಿಗಳ ಪ್ರಮುಖ ಹುದ್ದರಿಗಳನ್ನು ಎಗರಿಸುವ ನಿಸ್ಸೀಮ ಎಸೆತಗಾರರಾಗಿ ಪಡುಬಿದ್ರಿ ತಂಡದ ಬಹುತೇಕ ಜಯಗಳಲ್ಲಿ ಸಿಂಹಪಾಲು ಪಾತ್ರವಹಿಸಿದ್ದರು. ಸರಣಿಶ್ರೇಷ್ಟ ಪ್ರಶಸ್ತಿ ಹಾಗೂ ವೈಯಕ್ತಿಕ ಪ್ರಶಸ್ತಿಗಳ ಸರಮಾಲೆಯೊಂದಿಗೆ ಅಭಿಮಾನಿ ಬಳಗವನ್ನೂ ಸಂಪಾದಿಸಿದ್ದರು.

ಪಡುಬಿದ್ರಿ ಸ್ಪೋರ್ಟ್ಸ್ ಹೌಸ್” ಸಂಸ್ಥೆಯ ಮಾಲೀಕರಾಗಿದ್ದ ವಿನ್ಸಿ ಅವರ ನಿಧನವು ಪಡುಬಿದ್ರಿ ಹಾಗೂ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ಭಾರೀ ನಷ್ಟವಾಗಿದೆ. ಅವರ ಕ್ರೀಡಾ ಸಾಧನೆಗಳು ಹಾಗೂ ಕೊಡುಗೆಗಳು ಸದಾ ಕ್ರೀಡಾಭಿಮಾನಿಗಳ ನೆನಪಿನಲ್ಲಿ ಉಳಿಯಲಿವೆ.

ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಆಳವಾದ ಸಂತಾಪ. ಅಗಲಿದ ದಿವ್ಯಾತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ,ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸ್ಪೋರ್ಟ್ಸ್ ಕನ್ನಡ ರಾಜ್ಯ ಟೆನಿಸ್ ಕ್ರಿಕೆಟ್ ನ ಪರವಾಗಿ ಪ್ರಾರ್ಥಿಸುತ್ತೇವೆ.

LEAVE A REPLY

Please enter your comment!
Please enter your name here

15 + 13 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you