ಕ್ರಿಕೆಟ್“ಮಂಗಳಾಪುರ ಟ್ರೋಫಿ 2025” ಆಟಗಾರರ ಹರಾಜು ನಾಳೆ ಮಣಿಪಾಲದಲ್ಲಿ — ಸ್ಪೋರ್ಟ್ಸ್...

“ಮಂಗಳಾಪುರ ಟ್ರೋಫಿ 2025” ಆಟಗಾರರ ಹರಾಜು ನಾಳೆ ಮಣಿಪಾಲದಲ್ಲಿ — ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ!

-

- Advertisment -spot_img

“ಮಂಗಳಾಪುರ ಟ್ರೋಫಿ 2025” ಆಟಗಾರರ ಹರಾಜು ನಾಳೆ ಮಣಿಪಾಲದಲ್ಲಿ — ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ!

ಗೌಡ ಸಾರಸ್ವತ ಬ್ರಾಹ್ಮಣ (GSB) ಸಮುದಾಯದ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ “ಮಂಗಳಾಪುರ ಟ್ರೋಫಿ 2025” ಆಟಗಾರರ ಹರಾಜು ನಾಳೆ, ಅಕ್ಟೋಬರ್ 5 ರಂದು ಸಂಜೆ 3 ಗಂಟೆಗೆ ಮಣಿಪಾಲದ ವಜ್ರಾ ಬಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.

ಈ ಸೀಸನ್‌ನಲ್ಲಿ 12 ತಂಡಗಳು ಭಾಗವಹಿಸುತ್ತಿದ್ದು, ಪ್ರತಿ ತಂಡವೂ ತಮ್ಮ ಕನಸಿನ ಆಟಗಾರರನ್ನು ಹರಾಜು ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. 

ಕಾರ್ಯಕ್ರಮವನ್ನು “ಸ್ಪೋರ್ಟ್ಸ್ ಕನ್ನಡ” ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರವಾಗಿ ವೀಕ್ಷಿಸಲು ಅವಕಾಶವಿದೆ. ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿರುವ “ಮಂಗಳಾಪುರ ಟ್ರೋಫಿ 2025” ಹರಾಜು ಕ್ರೀಡಾಭಿಮಾನಿಗಳಿಗೆ ರೋಚಕ ಅನುಭವ ನೀಡಲಿವೆ.

LEAVE A REPLY

Please enter your comment!
Please enter your name here

sixteen + 4 =

Latest news

Lucky Vibe Casino: Your Destination for Short, High‑Intensity Gaming Sessions

1. The Quick‑Hit Experience at Lucky Vibe CasinoWhen you log into Lucky Vibe Casino, the first thing that strikes...

MaxiSpin – Quick‑Play Slots and Instant Wins for the Modern Gambler

1. The Quick‑Play Pulse – Why Short Sessions RuleMaxiSpin is built around players who crave instant gratification. In a...

Roby Casino: Quick‑Hit Gaming for the Modern Player

1. The Pulse of Fast PlayRoby Casino has carved a niche for players who crave adrenaline in a tight...

Winning Casino – Experience Rapid Wins with Every Spin

Welcome to Winning – Quick Wins AwaitIn a world where time is gold, Winning casino offers a playground designed...
- Advertisement -spot_imgspot_img

Burswood Online Casino: Quick‑Spin Thrills for the Fast‑Paced Player

1 – The Pulse of a Rapid‑Fire SessionFor many casino enthusiasts the game‑playing window is a burst of adrenaline:...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you