ಕ್ರಿಕೆಟ್ಅವಿಘ್ನ ಸೃಷ್ಟಿ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ

ಅವಿಘ್ನ ಸೃಷ್ಟಿ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ

-

- Advertisment -spot_img

ಅವಿಘ್ನ ಸೃಷ್ಟಿ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ

ಗೆಳೆಯರ ಬಳಗ ಬೀಜಾಡಿ ಮತ್ತು ಆಲೋಕ್ ಇವೆಂಟ್ಸ್ ಪ್ರಸ್ತುತಪಡಿಸುವ ಅವಿಘ್ನ ಸೃಷ್ಟಿ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ಮಾರ್ಚ್ 6, 7 ಮತ್ತು 8, 2026ರಂದು ಬೀಜಾಡಿ ಶಾಲಾ ಮೈದಾನದಲ್ಲಿ ನಡೆಯಲಿದೆ.

ರಾಜ್ಯಮಟ್ಟದ ಆಹ್ವಾನಿತ ತಂಡಗಳ ನಡುವೆ ನಡೆಯುವ ಈ ಪಂದ್ಯಾಟದಲ್ಲಿ ರಾಜ್ಯದ ಬಲಿಷ್ಠ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಕ್ರಿಕೆಟ್ ಅಭಿಮಾನಿಗಳಿಗೆ ಉನ್ನತ ಮಟ್ಟದ ಪಂದ್ಯಾಟವನ್ನು ನೀಡುವ ಉದ್ದೇಶದಿಂದ ಈ 40 ಗಜಗಳ ಟೂರ್ನಿಯನ್ನು ಆಯೋಜಿಸಲಾಗಿದ್ದು, ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗಿದೆ.

ಟೂರ್ನಿಯ ವಿಜೇತ ತಂಡಕ್ಕೆ ರೂ. 2,00,026 ನಗದು ಬಹುಮಾನ ಹಾಗೂ ಟ್ರೋಫಿಯನ್ನು ಪ್ರದಾನ ಮಾಡಲಾಗುತ್ತದೆ. ರನ್ನರ್ಸ್-ಅಪ್ ತಂಡಕ್ಕೆ ರೂ. 1,00,026 ನಗದು ಬಹುಮಾನ ನೀಡಲಾಗುವುದು.   ಪಂದ್ಯಾಕೂಟದ  ಲೈವ್ ಸ್ಟ್ರೀಮಿಂಗ್ ವ್ಯವಸ್ಥೆಯೂ ಇರಲಿದೆ.

ಪಂದ್ಯಾಟದಲ್ಲಿ ಭಾಗವಹಿಸಲು ಇಚ್ಛಿಸುವ ತಂಡಗಳಿಗೆ ಪ್ರವೇಶ ಶುಲ್ಕ ರೂ. 15,000 ನಿಗದಿಪಡಿಸಲಾಗಿದೆ. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ 9611712546 ಸಂಖ್ಯೆಯನ್ನು ಸಂಪರ್ಕಿಸಬಹುದು.

ಈ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಯಾಗಿ ನಡೆಸಲು ಆಯೋಜಕರು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕ್ರಿಕೆಟ್ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.


LEAVE A REPLY

Please enter your comment!
Please enter your name here

five × 2 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you