Home ಕ್ರಿಕೆಟ್ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್, ಪಿತ್ರೋಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಪಿಪಿಎಲ್ (PPL) ಹಬ್ಬದ 19ನೇ ವರ್ಷದ ಸಂಭ್ರಮವನ್ನು ಆಚರಿಸಲಾಗುತ್ತಿದೆ.

ಈ ಸಂಭ್ರಮ ಕಾರ್ಯಕ್ರಮವು ಮಾರ್ಚ್ 15, 2026 ಆದಿತ್ಯವಾರ ರಂದು ಉದ್ಯಾವರ ಗ್ರಾಮ ಪಂಚಾಯತ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ತಂಡದ ಸದಸ್ಯರುಗಳಲ್ಲಿ ಈಗಾಗಲೇ ಅಪಾರ ಉತ್ಸಾಹ ಮೂಡಿಸಿದೆ. ಕ್ರೀಡೆಗಳ ಮೂಲಕ ಯುವಜನರಲ್ಲಿ ಏಕತೆ, ಸಹಕಾರ ಮತ್ತು ಕ್ರೀಡಾಸ್ಪೂರ್ತಿಯನ್ನು ಬೆಳೆಸುವ ಉದ್ದೇಶದಿಂದ ಈ ಕ್ರಿಕೆಟ್ ಟೂರ್ನಮೆಂಟನ್ನು ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಆಯೋಜಕರು ಸದಸ್ಯರಿಗಾಗಿ ವಿಶೇಷ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದು, ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುತ್ತದೆ. ಈ ಪಿಪಿಎಲ್ ಟೂರ್ನಮೆಂಟ್ ನಲ್ಲಿ ಸ್ಥಳೀಯ ಯುವಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಕಾರ್ಯಕ್ರಮವು ಗ್ರಾಮೀಣ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಜೊತೆಗೆ ಯುವಜನರಲ್ಲಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ವೇದಿಕೆಯಾಗಿ ಪರಿಣಮಿಸಲಿದೆ.

ಗ್ರಾಮಸ್ಥರು, ಕ್ರೀಡಾಭಿಮಾನಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ನಿಮ್ಮೆಲ್ಲರ ಆತ್ಮೀಯ ಉಪಸ್ಥಿತಿ ಕಾರ್ಯಕ್ರಮಕ್ಕೆ ಮತ್ತಷ್ಟು ಶೋಭೆ ತರುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

sixteen − sixteen =

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್, ಪಿತ್ರೋಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಪಿಪಿಎಲ್ (PPL) ಹಬ್ಬದ 19ನೇ ವರ್ಷದ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂಭ್ರಮ ಕಾರ್ಯಕ್ರಮವು ಮಾರ್ಚ್ 15, 2026 ಆದಿತ್ಯವಾರ ರಂದು ಉದ್ಯಾವರ ಗ್ರಾಮ ಪಂಚಾಯತ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ತಂಡದ ಸದಸ್ಯರುಗಳಲ್ಲಿ ಈಗಾಗಲೇ ಅಪಾರ ಉತ್ಸಾಹ ಮೂಡಿಸಿದೆ. ಕ್ರೀಡೆಗಳ ಮೂಲಕ ಯುವಜನರಲ್ಲಿ ಏಕತೆ, ಸಹಕಾರ ಮತ್ತು ಕ್ರೀಡಾಸ್ಪೂರ್ತಿಯನ್ನು ಬೆಳೆಸುವ ಉದ್ದೇಶದಿಂದ ಈ ಕ್ರಿಕೆಟ್ ಟೂರ್ನಮೆಂಟನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಆಯೋಜಕರು ಸದಸ್ಯರಿಗಾಗಿ ವಿಶೇಷ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದು, ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುತ್ತದೆ. ಈ ಪಿಪಿಎಲ್ ಟೂರ್ನಮೆಂಟ್ ನಲ್ಲಿ ಸ್ಥಳೀಯ ಯುವಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮವು ಗ್ರಾಮೀಣ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಜೊತೆಗೆ ಯುವಜನರಲ್ಲಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ವೇದಿಕೆಯಾಗಿ ಪರಿಣಮಿಸಲಿದೆ. ಗ್ರಾಮಸ್ಥರು, ಕ್ರೀಡಾಭಿಮಾನಿಗಳು

Send this to a friend