ಕ್ರಿಕೆಟ್ಸಂಕ್ರಾಂತಿ ಕಪ್-2020 ಇಂದಿನಿಂದ ಕೆ‌.ಆರ್.ಪುರಂ ನಲ್ಲಿ.

ಸಂಕ್ರಾಂತಿ ಕಪ್-2020 ಇಂದಿನಿಂದ ಕೆ‌.ಆರ್.ಪುರಂ ನಲ್ಲಿ.

-

- Advertisment -spot_img

ಮಾರುತಿ ಕ್ರಿಕೆಟರ್ಸ್ ಆಶ್ರಯದಲ್ಲಿ
ಬೆಂಗಳೂರಿನ ಕೆ.ಆರ್.ಪುರಂ ನ ಸರಕಾರಿ ಕಾಲೇಜು ಅಂಗಣದಲ್ಲಿ ಜನವರಿ 18 ಮತ್ತು 19 ರಂದು
2 ದಿನಗಳ ಹಗಲಿನ‌ ರಾಜ್ಯ ಮಟ್ಟದ ಪಂದ್ಯಾವಳಿ “ಸಂಕ್ರಾಂತಿ ಕಪ್-2020” ಆಯೋಜಿಸಲಾಗಿದೆ.

ರಾಜ್ಯದ ಬಲಿಷ್ಠ 20 ತಂಡಗಳು ಭಾಗವಹಿಸಲಿದ್ದು,ವಿಜೇತ ತಂಡ
50 ಸಾವಿರ,ರನ್ನರ್ಸ್ 25 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.

ಪಂದ್ಯಾವಳಿಗೆ ಮುಖ್ಯ ಅತಿಥಿಗಳಾಗಿ
ಕೆ.ಆರ್‌.ಪುರಂ ನ ಶಾಸಕ ಬಿ.ಎ.ಬಸವರಾಜ್,ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್,
ವಿನಾಯಕ ಜ್ಯುವೆಲ್ಲರಿ ಮತ್ತು ಸಿಲ್ಕ್ ನ ಆರ್.ಚಿದಂಬರ್,55 ನೇ ವಾರ್ಡ್ ನ ಕಾರ್ಪೋರೇಟರ್ ಶ್ರೀಕಾಂತ್ ಗೌಡ,53 ನೇ ವಾರ್ಡ್ ನ ಕಾರ್ಪೋರೇಟರ್ ಜಯಪ್ರಕಾಶ್,ಬಿ.ಜೆ.ಪಿ ಯುವ ನಾಯಕ ಚೆನ್ನಕೇಶವ,ಕೆ‌.ಆರ್.ಪುರಂ ನ ಪೋಲಿಸ್ ವೃತ್ತ ನಿರೀಕ್ಷಕ ಅಂಬರೀಶ್ ಹಾಗೂ ಬಿ‌.ಜೆ.ಪಿ ಯುವ ನಾಯಕ ಅರುಣ್ ಯಾದವ್ ಭಾಗವಹಿಸಲಿದ್ದಾರೆ.

ಪಂದ್ಯಾವಳಿಯ ನೇರ ಪ್ರಸಾರ ಕ್ರಿಕ್ ಸೇ ಬಿತ್ತರಿಸಲಿದೆ.
ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 + 11 =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you