ಕ್ರಿಕೆಟ್ಬೆಂಗಳೂರಿನ ಆರ್.ಟಿ. ನಗರದಲ್ಲಿ ವಿಷ್ಣು ಕಪ್-2020

ಬೆಂಗಳೂರಿನ ಆರ್.ಟಿ. ನಗರದಲ್ಲಿ ವಿಷ್ಣು ಕಪ್-2020

-

- Advertisment -spot_img

ವಿಷ್ಣು ಕಪ್-2020
ಬೆಂಗಳೂರಿನ ಆರ್.ಟಿ. ನಗರದಲ್ಲಿ.

ಕ್ಲಾಸಿಕ್ ಕ್ರಿಕೆಟರ್ಸ್ ಬೆಂಗಳೂರು ಇವರ ಆಶ್ರಯದಲ್ಲಿ,ವಿಲ್ಲೋ ಪವರ್ ಕ್ರಿಕೆಟ್ ಅಕಾಡೆಮಿ ಇವರ ಸಹಭಾಗಿತ್ವದಲ್ಲಿ 2 ದಿನಗಳ‌ ರಾಜ್ಯ ಮಟ್ಟದ ಪಂದ್ಯಾವಳಿ “ವಿಷ್ಣು ಕಪ್-2020” ಮಾರ್ಚ್ 7,8 ರಂದು ಬೆಂಗಳೂರಿನ ಆರ್‌.ಟಿ.ನಗರ ಪೋಲಿಸ್ ಠಾಣೆಯ ಹತ್ತಿರದ ಎಚ್.ಎಮ್.ಟಿ‌ ಅಂಗಣದಲ್ಲಿ ಆಯೋಜಿಸಲಾಗಿದೆ.

ಪ್ರಥಮ ಪ್ರಶಸ್ತಿ ರೂಪದಲ್ಲಿ 1,11,111 ರೂ,ದ್ವಿತೀಯ ಸ್ಥಾನಿ 55,555 ರೂ,ತೃತೀಯ ಹಾಗೂ ಚತುರ್ಥ ಸ್ಥಾನಿ ತಂಡ ತಲಾ 5,555
ನಗದು ಪುರಸ್ಕಾರ ಹಾಗೂ ಆಕರ್ಷಕ ಟ್ರೋಫಿಗಳು,ಇನ್ನಿತರ ಆಕರ್ಷಕ ವೈಯಕ್ತಿಕ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತಿದೆ.

ಆಸಕ್ತ ತಂಡಗಳು ಮೇಲ್ಕಾಣಿಸಿದ ನಂಬರ್ ಗಳನ್ನು‌ ಸಂಪರ್ಕಿಸಬಹುದಾಗಿದೆ.

Y.Sports ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ಕಾರ್ಯ ನಿರ್ವಹಿಸಲಿದೆ.
ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fourteen + seventeen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you