ಕ್ರಿಕೆಟ್ಜಾಮಿಯಾ ಟ್ರೋಫಿ 2020

ಜಾಮಿಯಾ ಟ್ರೋಫಿ 2020

-

- Advertisment -spot_img

 

“ಜಾಮಿಯಾ ಕ್ರಿಕೆಟರ್ಸ್ ಗಂಗೊಳ್ಳಿ” ಇವರ ಆಶ್ರಯದಲ್ಲಿ ಪ್ರಥಮ ಬಾರಿಗೆ 30 ಗಜಗಳ ಸೀಮಿತ ಓವರ್ ಗಳ ಹೊನಲು ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಜಾಮಿಯಾ ಟ್ರೋಫಿ 2020 ಇದೇ ಎಪ್ರಿಲ್ ತಿಂಗಳ 18-19 ರಂದು ಗಂಗೊಳ್ಳಿಯ ಜಾಮಿಯಾ ಮೊಹಲಾದಲ್ಲಿ ನಡೆಯಲಿದೆ.

ಸಮವಸ್ತ್ರ ಧರಿಸಿ ನಿಗದಿತ ಸಮಯಕ್ಕೆ ಮುಂಚಿತವಾಗಿ ತಂಡಗಳು ಹಾಜರಿದ್ದು ಅಹಿತಕರ ಘಟನೆಗೆ ಅವಕಾಶ ನೀಡದಂತೆ ಮನವಿ ಮಾಡಲಾಗಿದೆ. ನಿಗದಿತ 6 ಓವರ್ ಗಳ ಪಂದ್ಯಾವಳಿಯಲ್ಲಿ ಆಗಿದ್ದು ರಾಡಿ ಎಸೆತಕ್ಕೆ ಅವಕಾಶ ಇಲ್ಲದಂತೆ ನಡೆಯುವ ಈ ಪಂದ್ಯದಲ್ಲಿ ನಿರ್ಣಾಯಕರ ತೀರ್ಮಾನವೇ ಅಂತಿಮ. ಈ ಪಂದ್ಯದಲ್ಲಿ ಭಾಗವಹಿಸುವ ತಂಡಗಳು ಏಪ್ರಿಲ್ 8 ತಾರೀಖಿನ ಮೊದಲು ಹೆಸರು ನೋಂದಣಿ ಮಾಡಬೇಕೆಂದು ಕೋರಲಾಗಿದೆ.

ವಿಜೇತರಿಗೆ ಪ್ರಥಮ ಬಹುಮಾನ ರೂ. 70,777 ಮತ್ತು ಟ್ರೋಫಿ, ದ್ವಿತೀಯ ಬಹುಮಾನ ರೂ. 40, 444 ಮತ್ತು ಟ್ರೋಫಿ ಅಲ್ಲದೆ ಬೆಸ್ಟ್ ಬ್ಯಾಟ್ಸ್ಮನ್, ಬೆಸ್ಟ್ ಬೌಲರ್, ಬೆಸ್ಟ್ ಕೀಪರ್, ಬೆಸ್ಟ್ ಫೀಲ್ಡರ್, ಮ್ಯಾನ್ ಆಫ್ ದಿ ಸೀರಿಸ್ ಗೆ ಬಹುಮಾನವಾಗಿ ಸೈಕಲ್ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಭಾಗವಹಿಸುವ ಎಲ್ಲಾ ತಂಡಗಳಿಗೆ ಸ್ಪೋರ್ಟ್ಸ್ ಕನ್ನಡ ವತಿಯಿಂದ ಶುಭ ಹಾರೈಕೆಗಳು

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × two =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you