ಕ್ರಿಕೆಟ್ಜಗನ್ಮಾತ ಟ್ರೋಫಿ-ಅಜಯ್ ಕುಂಜಿಗುಡಿ ಹಾಗೂ ವಿ.ವಿ.ಸಿ ಕುಂದಾಪುರ ತಂಡಗಳಿಗೆ ಪ್ರಶಸ್ತಿ

ಜಗನ್ಮಾತ ಟ್ರೋಫಿ-ಅಜಯ್ ಕುಂಜಿಗುಡಿ ಹಾಗೂ ವಿ.ವಿ.ಸಿ ಕುಂದಾಪುರ ತಂಡಗಳಿಗೆ ಪ್ರಶಸ್ತಿ

-

- Advertisment -spot_img
ಜನವರಿ 2 ಹಾಗೂ 3 ರಂದು ಕುಂದಾಪುರದ ಗಾಂಧಿಮೈದಾನದಲ್ಲಿ ನಡೆದ ಜಗನ್ಮಾತ ಟ್ರೋಫಿ-2021 ಯನ್ನು ಅಜಯ್ ಕುಂಜಿಗುಡಿ ತಂಡ ಜಯಿಸಿದೆ.
ಶನಿವಾರದ ಮುಕ್ತ ತಂಡಗಳ ಪ್ರವೇಶ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಅಜಯ್ ಕುಂಜಿಗುಡಿ ತಂಡ ರವಿವಾರದ ವಿಶ್ವಕರ್ಮ ಸಮಾಜದ ಪಂದ್ಯಗಳಲ್ಲಿ ಫೈನಲ್ ಪ್ರವೇಶಿಸಿದ ವಿ.ವಿ.ಸಿ.ಕುಂದಾಪುರ ತಂಡವನ್ನು ಸೋಲಿಸಿ ಪ್ರಶಸ್ತಿ ಜಯಿಸಿದೆ.
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್ ಮನೋಜ್,ಬೆಸ್ಟ್ ಬೌಲರ್ ಭರತ್,ಬೆಸ್ಟ್ ಫೀಲ್ಡರ್ ಸನತ್ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿಯನ್ನು ಗಿಳಿಯಾರು ನಾಗ ಪಡೆದುಕೊಂಡರು.
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಚಕ್ರವರ್ತಿ ಕುಂದಾಪುರ ತಂಡದ ಹಿರಿಯ ಆಟಗಾರರಾದ ಮನೋಜ್ ನಾಯರ್ ಇವರನ್ನು ಸನ್ಮಾನಿಸಲಾಯಿತು.
ಶನಿವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಂಗಳೂರು ಪಂಚಾಯತ್ ಸದಸ್ಯರು ನಾಗರಾಜ್ ಆಚಾರ್,ಮನೋಜ್ ನಾಯರ್ ಚಕ್ರವರ್ತಿ,ವಿಜಯ್.ಎಸ್.ಪೂಜಾರಿ,ಕುಸುಮಾಕರ್ ಶೆಟ್ಟಿ, ಪಂದ್ಯಾವಳಿಯ ಮುಖ್ಯ ಆಯೋಜಕರಾದ ಅಕ್ಷಯ್ ಆಚಾರ್ ಹಾಗೂ ಗಾಂಧಿ ಮೈದಾನ ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three + six =

Latest news

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you