ಕ್ರಿಕೆಟ್‌K.P.L ಸೀಸನ್ 3-ಕೋಲಾರ ಪ್ರೀಮಿಯರ್ ಲೀಗ್-2021 ಮಾರ್ಚ್ 12 ರಿಂದ 14...

‌K.P.L ಸೀಸನ್ 3-ಕೋಲಾರ ಪ್ರೀಮಿಯರ್ ಲೀಗ್-2021 ಮಾರ್ಚ್ 12 ರಿಂದ 14 ರ ತನಕ.

-

- Advertisment -spot_img

ಅಟ್ಯಾಕರ್ಸ್ ಕೋಲಾರ ತಂಡದ ವತಿಯಿಂದ ನಾಯಕ ನಿರಂಜನ್, ಶಿವು ಜಾನ್ ಹಾಗೂ ಅರುಣ್ ಸ್ಟೈಲ್ ಕಿಂಗ್ ಇವರ ಸಾರಥ್ಯದಲ್ಲಿ ಮಾರ್ಚ್ 12 ರಿಂದ 14 ರ ತನಕ ಮೂರು ದಿನಗಳ ಕಾಲ ಹೊನಲು ಬೆಳಕಿನ ಕೋಲಾರ ಪ್ರೀಮಿಯರ್ ಲೀಗ್-2021(K.P.L ಸೀಸನ್-3) ಪಂದ್ಯಾಕೂಟ ಆಯೋಜಿಸಲಾಗಿದೆ.

ಕೋಲಾರದ ಸರ್.ಎಮ್‌.ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ನಡೆಯುವ ಈ ಪಂದ್ಯಾವಳಿ ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಸಾಗಲಿದೆ.ರಾಜ್ಯದ
ಪ್ರತಿಷ್ಠಿತ ತಂಡಗಳ 3 ಆಟಗಾರರು ಹಾಗೂ ಕೋಲಾರ ಜಿಲ್ಲೆಯ ಸ್ಥಳೀಯ 2 ಆಟಗಾರರು ಒಂದೊಂದು ತಂಡದಲ್ಲಿ ಐಕಾನ್ ರೂಪದಲ್ಲಿ ಭಾಗವಹಿಸಲಿದ್ದಾರೆ.

ಪಂದ್ಯಾಕೂಟದ ಪ್ರಥಮ‌ ಪ್ರಶಸ್ತಿ ವಿಜೇತ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ 1ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.

ಪಂದ್ಯಾಕೂಟದ ತೀರ್ಪುಗಾರರಾಗಿ
ಕೆ‌.ಎಸ್.ಸಿ‌.ಎ ಮಾನ್ಯತೆ ಪಡೆದ ಅಂಪಾಯರ್ ಗಳು ಭಾಗವಹಿಸಲಿದ್ದು,M.Sports ನೇರ ಪ್ರಸಾರ ಬಿತ್ತರಿಸಲಿದೆ ಹಾಗೂ ಸಮಸ್ತ ಕನ್ನಡಿಗರ ಹೆಮ್ಮೆಯ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮೀಡಿಯಾ ಪಾರ್ಟ್ನರ್ ಕಾರ್ಯ ನಿರ್ವಹಿಸಲಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × two =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you