ಕ್ರಿಕೆಟ್ಉಡುಪಿ-ದಿ.ಮಾಧವ ಆಚಾರ್ಯರ ಸ್ಮರಣಾರ್ಥ ಗುಂಡಿಬೈಲ್ ಪ್ರೀಮಿಯರ್ ಲೀಗ್-ಗುರುಶ್ರೀ ಟ್ರೋಫಿ-2021

ಉಡುಪಿ-ದಿ.ಮಾಧವ ಆಚಾರ್ಯರ ಸ್ಮರಣಾರ್ಥ ಗುಂಡಿಬೈಲ್ ಪ್ರೀಮಿಯರ್ ಲೀಗ್-ಗುರುಶ್ರೀ ಟ್ರೋಫಿ-2021

-

- Advertisment -spot_img
ಉಡುಪಿ ಪರಿಸರದ ಪ್ರತಿಭಾವಂತ ಕ್ರೀಡಾಪಟು ಹಾಗೂ ಕ್ರೀಡಾ ಪ್ರೋತ್ಸಾಹಕರಾಗಿದ್ದ ದಿ‌.ಮಾಧವ ಆಚಾರ್ಯರವರ ಸ್ಮರಣಾರ್ಥ ಮಾರ್ಚ್ 7 ರಂದು,ಗುಂಡಿಬೈಲು ಶಾಲಾ ಮೈದಾನದಲ್ಲಿ ಗುಂಡಿಬೈಲ್ ಪ್ರೀಮಿಯರ್ ಲೀಗ್(G.P.L) ಗುರುಶ್ರೀ ಟ್ರೋಫಿ-2021 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಒಟ್ಟು 6 ತಂಡಗಳು ಭಾಗವಹಿಸಲಿದ್ದು,ರಾಜ್ಯ,
ರಾಷ್ಟ್ರಮಟ್ಟದಲ್ಲಿ ಮಿಂಚಿದ ಉಡುಪಿ ಜಿಲ್ಲೆಯ 18 ಮಂದಿ ಪ್ರಸಿದ್ಧಆಟಗಾರರು,ಒಂದೊಂದು ತಂಡದಲ್ಲಿ ಐಕಾನ್ ಆಟಗಾರರ ರೂಪದಲ್ಲಿ ಮೂವರು ಆಟಗಾರರು ಭಾಗವಹಿಸಲಿದ್ದಾರೆ.
ಪಂದ್ಯಾಕೂಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 50 ಸಾವಿರ ನಗದು,ದ್ವಿತೀಯ ಸ್ಥಾನಿ 30 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಹಾಗೂ ವೈಯಕ್ತಿಕ ಶ್ರೇಷ್ಟ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತಿದೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × five =

Latest news

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...
- Advertisement -spot_imgspot_img

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

Must read

- Advertisement -spot_imgspot_img

You might also likeRELATED
Recommended to you