ಕ್ರಿಕೆಟ್ಪುತ್ತೂರು-ಸಿಝ್ಲರ್ ಟ್ರೋಫಿ-2021 ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಕ್ರಿಕೆಟ್...

ಪುತ್ತೂರು-ಸಿಝ್ಲರ್ ಟ್ರೋಫಿ-2021 ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

-

- Advertisment -spot_img
ಪುತ್ತೂರಿನ ಸಾಮೆತ್ತಡ್ಕ ಯುವಕ ಮಂಡಲ(ರಿ) ಹಾಗೂ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೆತ್ತಡ್ಕ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ,ದಿ.ಸುನಿಲ್ ಮಸ್ಕರೇನಸ್ ಹಾಗೂ ದಿ.ವಿಕ್ರಮ್ ಭಟ್ ಸ್ಮರಣಾರ್ಥ ಮಾರ್ಚ್ 19,20 ಮತ್ತು 21ರಂದು  ಹೊನಲು ಬೆಳಕಿನ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ ಗಳ ಕ್ರಿಕೆಟ್ ಪಂದ್ಯಾಕೂಟ “ಸಿಝ್ಲರ್ ಟ್ರೋಫಿ-2021″ಆಯೋಜಿಸಲಾಗಿದೆ.
ಪುತ್ತೂರಿನ ದರ್ಬೆಯ ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಪಂದ್ಯಾಟ ನಡೆಯಲಿದ್ದು,ಪ್ರಥಮ‌ ಪ್ರಶಸ್ತಿ ವಿಜೇತ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದ್ದು,ಸರಣಿಶ್ರೇಷ್ಟ ಗೌರವಕ್ಕೆ ಪಾತ್ರನಾದ ಆಟಗಾರ ದ್ವಿಚಕ್ರ ವಾಹನವನ್ನು ಪಡೆಯಲಿದ್ದಾರೆ.ಈ ಪಂದ್ಯಾಕೂಟದ ವಿಶೇಷ ಆಕರ್ಷಣೆ ಎಂಬಂತೆ ಚಲನಚಿತ್ರ ನಟ ನಟಿಯರು,ಕ್ರಿಕೆಟ್ ತಾರೆಯರು ಆಗಮಿಸಲಿದ್ದಾರೆ.
M9 ಸ್ಪೋರ್ಟ್ಸ್ ನೇರ ಪ್ರಸಾರವನ್ನು ಬಿತ್ತರಿಸಿದರೆ, ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − 7 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you