ಕ್ರಿಕೆಟ್ಬೆಂಗಳೂರು-ಅಗಲಿದ ಹಿರಿಯ ಆಟಗಾರರು ದಿ.ಕೆ.ಸಿ.ಉಮೇಶ್ ಸ್ಮರಣಾರ್ಥ ಕೆ‌.ಸಿ.ಟ್ರೋಫಿ-2021

ಬೆಂಗಳೂರು-ಅಗಲಿದ ಹಿರಿಯ ಆಟಗಾರರು ದಿ.ಕೆ.ಸಿ.ಉಮೇಶ್ ಸ್ಮರಣಾರ್ಥ ಕೆ‌.ಸಿ.ಟ್ರೋಫಿ-2021

-

- Advertisment -spot_img
ಕೆ‌.ಆರ್.ಪುರಂ ನ ಹಿರಿಯ ಸಂಸ್ಥೆ ಕಾಕ್ಟೇಲ್ ಹಾಗೂ ಅಶ್ವಿನಿ ಕ್ರಿಕೆಟರ್ಸ್ ನ ನ ಪರವಾಗಿ ಬಹಳಷ್ಟು ವರ್ಷಗಳ ಸೇವೆ ಸಲ್ಲಿಸಿದ್ದ ಮಾಜಿ ಆಟಗಾರರು, ದಿ‌.ಕೆ.ಸಿ‌.ಉಮೇಶ್ ಇವರ ಸ್ಮರಣಾರ್ಥವಾಗಿ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಕೆ‌.ಸಿ‌.ಟ್ರೋಫಿ-2021 ಆಯೋಜಿಸಲಾಗಿದೆ.
ಡಿಸೆಂಬರ್ 4 ಮತ್ತು 5 ರಂದು ಕೆ‌.ಆರ್.ಪುರಂ ನ ಐ.ಟಿ.ಐ ಪೆವಿಲಿಯನ್ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಠಿತ 16 ತಂಡಗಳು ಭಾಗವಹಿಸಲಿದೆ.
ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ತಿಕ್ ಪಾಪು-9738526555,ಭರತ್-9880688319,ಮಂಜು-9620878450,
ಗಿರಿಧರ್-9900136136 ಇವರ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
M.Sports ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

six − three =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you