ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉದ್ಯಾವರ-ಪಿ.ಪಿ.ಎಲ್ 14 ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್-ಸಮ್ಮಿಲನ ಸಂಭ್ರಮ

ಉದ್ಯಾವರ-ಪಿ.ಪಿ.ಎಲ್ 14 ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್-ಸಮ್ಮಿಲನ ಸಂಭ್ರಮ

-

- Advertisment -spot_img
2020 ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ಇವರ ವತಿಯಿಂದ  ಯಶಸ್ವಿ 14 ನೇ ಆವೃತ್ತಿಯ ಪಿತ್ರೋಡಿ ಪ್ರೀಮಿಯರ್ ಲೀಗ್(ಪಿ.ಪಿ.ಎಲ್-14) ಆಯೋಜಿಸಲಾಗಿದೆ.
ಡಿಸೆಂಬರ್ 19 ರವಿವಾರದಂದು ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ವೆಂಕಟರಮಣ ಪಿತ್ರೋಡಿ ಸಂಸ್ಥೆಯ ಸಕ್ರಿಯ ಸದಸ್ಯರ ತಂಡಗಳು ಭಾಗವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

19 − 5 =

Latest news

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...
- Advertisement -spot_imgspot_img

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

Must read

- Advertisement -spot_imgspot_img

You might also likeRELATED
Recommended to you