ಕ್ರಿಕೆಟ್ಬೆಂಗಳೂರು-ಗಂಗೊಂಡನಹಳ್ಳಿ ರಘುನಾಥ್ ಮಾಲೀಕತ್ವದ ಆರ್‌‌.ಸಿ.ಜಿ ತಂಡಕ್ಕೆ ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್...

ಬೆಂಗಳೂರು-ಗಂಗೊಂಡನಹಳ್ಳಿ ರಘುನಾಥ್ ಮಾಲೀಕತ್ವದ ಆರ್‌‌.ಸಿ.ಜಿ ತಂಡಕ್ಕೆ ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್ ಪ್ರಶಸ್ತಿ

-

- Advertisment -spot_img
ಕೋಟ ರಾಮಕೃಷ್ಣ ಆಚಾರ್ಯ-ಸ್ಪೋರ್ಟ್ಸ್ ಕನ್ನಡ ವರದಿ
ಮಾದನಾಯಕನಹಳ್ಳಿ ನಗರಸಭೆ ವ್ಯಾಪ್ತಿಯ ಆಟಗಾರರಿಗೆ ಹನುಮಂತೇಗೌಡ ಮುನೇಶ್ವರ ಪಾಳ್ಯ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್-2021 ಪ್ರಶಸ್ತಿಯನ್ನು ಗಂಗೊಂಡನಹಳ್ಳಿ ರಘುನಾಥ್ ಮಾಲೀಕತ್ವದ ಆರ್.ಸಿ.ಜಿ ತಂಡ ಜಯಿಸಿದೆ.
8 ಪ್ರತಿಷ್ಠಿತ ಫ್ರಾಂಚೈಸಿಗಳ ಲೀಗ್ ಹಂತದ ರೋಚಕ ಹಣಾಹಣಿಯ ಬಳಿಕ ಅಂತಿಮವಾಗಿ ಫೈನಲ್ ನಲ್ಲಿ ಆರ್‌‌.ಸಿ‌.ಜಿ, ಬೈಲಪ್ಪನಪಾಳ್ಯ ಬುಲ್ಸ್ ತಂಡವನ್ನು ಸೋಲಿಸಿ 1.5 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.
ಎಮ್.ಎಮ್.ಸೂಪರ್ ಕಿಂಗ್ಸ್ ತೃತೀಯ
ಮತ್ತು ರೆಡ್ ಬುಲ್ಸ್ ಮಾದಾವರ ಚತುರ್ಥ ಬಹುಮಾನಗಳನ್ನು ಪಡೆದರು.
ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ ಟೂರ್ನಮೆಂಟ್ ನ ಉತ್ತಮ ಬ್ಯಾಟ್ಸ್‌ಮನ್‌ ಎಮ್.ಎಮ್.ಸೂಪರ್ ಕಿಂಗ್ಸ್ ನ ಯಶು,ಆರ್.ಸಿ.ಜಿ‌ ತಂಡದ ನಾಗರಾಜು ಉತ್ತಮ ಬೌಲರ್ ಉಡುಗೊರೆ ರೂಪದಲ್ಲಿ ಸ್ಮಾರ್ಟ್ ವಾಚ್
ಮತ್ತು ಸರಣಿಯುದ್ದಕ್ಕೂ ಶ್ರೇಷ್ಠ ಸರ್ವಾಂಗೀಣ ನಿರ್ವಹಣೆ ನೀಡಿದ ಬೈಲಪ್ಪನಪಾಳ್ಯ ಬುಲ್ಸ್ ತಂಡದ ಮನು ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ದುಬಾರಿ ಸೈಕಲ್ ಉಡುಗೊರೆಯಾಗಿ ಪಡೆದರು.
ರಾಜ್ಯ ಮಟ್ಟದ ಕಾಮೆಂಟೇಟರ್ ಗಳಾದ ರಾಘು ಮಟಪಾಡಿ,ಅಫ್ಜಲ್ ಕೊಪ್ಪ ವೀಕ್ಷಕ ವಿವರಣೆಯಲ್ಲಿ ಭಾಗವಹಿಸಿದರೆ,M.Sports ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾವಳಿಯ ನೇರಪ್ರಸಾರ ಹಾಗೂ ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಸಹಕರಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 − eight =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you