12.8 C
London
Tuesday, April 30, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಪ್ರಾಯೋಜಿತ- ತಾಲ್ಲೂಕು ಮಟ್ಟದ ದ್ವಿತೀಯ ಕ್ರಿಕೆಟ್ ಪಂದ್ಯಾಕೂಟ-T.C.A ಟ್ರೋಫಿ...

ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಪ್ರಾಯೋಜಿತ- ತಾಲ್ಲೂಕು ಮಟ್ಟದ ದ್ವಿತೀಯ ಕ್ರಿಕೆಟ್ ಪಂದ್ಯಾಕೂಟ-T.C.A ಟ್ರೋಫಿ ಬೈಂದೂರು-2021

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಟೆನಿಸ್ಬಾಲ್ ಕ್ರಿಕೆಟ್ 80,90 ರ ದಶಕದಲ್ಲೇ ವ್ಯವಸ್ಥಿತವಾದ ವೇದಿಕೆಯನ್ನು ಕಲ್ಪಿಸಿ, ಬೈಂದೂರು ಭಾಗದಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ಸಂಘಟಿಸಿ,ಹಲವಾರು ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಜಯಿಸಿದ ದೈತ್ಯ ಆಟಗಾರರ ಪಡೆ ವಿಕ್ರಮ್ ಬೈಂದೂರು ಹಾಗೂ ಆ ಪರಿಸರದ ಹಿರಿಯ ತಂಡಗಳು,ಹಿರಿಯ ಆಟಗಾರರೆಲ್ಲರ ಸಹಕಾರದೊಂದಿಗೆ
ಬೈಂದೂರು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ T.C.A ಟ್ರೋಫಿ ಬೈಂದೂರು-2021 ಆಯೋಜಿಸಲಾಗಿದೆ.
ಡಿಸೆಂಬರ್ 25 ಮತ್ತು 26 ರಂದು ಬೈಂದೂರಿನ ಗಾಂಧಿಮೈದಾನದಲ್ಲಿ,ನಡೆಯಲಿರುವ 10 ಓವರ್-60 ಗಜಗಳ ಈ ಪಂದ್ಯಾವಳಿಯಲ್ಲಿ,TCA ಉಡುಪಿ
 ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬೈಂದೂರು ತಾಲೂಕಿನ ಆಟಗಾರರ 6 ತಂಡಗಳನ್ನಾಗಿ ವಿಭಾಗಿಸಲಾಗಿದ್ದು,ತಂಡಗಳ ವಿವರ ಈ ಕೆಳಗಿನಂತಿದೆ.
*1)ಹೊಳೆಬಾಗಿಲು ಕ್ರಿಕೆಟರ್ಸ್*
*2)ಹಳ್ಳಿಮನೆ ಅಟ್ಯಾಕರ್ಸ್ ಕಂಬದಕೋಣೆ*
*3)ತ್ರಿವಿಕ್ರಮ್ ಬೈಂದೂರು*
*4)8 ಸ್ಟಾರ್ ಉಪ್ಪುಂದ*
*5)ಅನ್ವಿ ಕ್ವೀನ್*
*6)ನಾಡವಾಸ್ ಗ್ರೂಪ್ ಬೈಂದೂರು*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

18 − 16 =