ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಶಿರ್ವ-ಹೊಸದಾಗಿ ಅಳವಡಿಸಲಾದ ಆಸ್ಟ್ರೋ ಟರ್ಫ್ ಪಿಚ್ ಉದ್ಘಾಟನೆ- ಹಿರಿಯರ ಕ್ರಿಕೆಟ್ ಪಂದ್ಯಾಟ

ಶಿರ್ವ-ಹೊಸದಾಗಿ ಅಳವಡಿಸಲಾದ ಆಸ್ಟ್ರೋ ಟರ್ಫ್ ಪಿಚ್ ಉದ್ಘಾಟನೆ- ಹಿರಿಯರ ಕ್ರಿಕೆಟ್ ಪಂದ್ಯಾಟ

-

- Advertisment -spot_img
ಹೆಚ್.ಜೆ.ಸಿ ಕ್ರಿಕೆಟ್ ಅಕಾಡೆಮಿ ಶಿರ್ವ ಪ್ರಾಯೋಜಕತ್ವದಲ್ಲಿ ವಿದ್ಯಾವರ್ಧಕ ಸಂಘ(ರಿ)ಶಿರ್ವ ಮತ್ತು ಹೆಚ್.ಜೆ.ಸಿ ಹಳೆ ವಿದ್ಯಾರ್ಥಿಗಳ ಅಸೊಶಿಯೇಶನ್ ಶಿರ್ವ/ಮುಂಬಯಿ ಇವರ ಸಹಕಾರದೊಂದಿಗೆ ಶಿರ್ವದ ಜ್ಯೂನಿಯರ್ ಕಾಲೇಜ್ ಮೈದಾನದಲ್ಲಿ ಫೆಬ್ರವರಿ 6 ಬೆಳಿಗ್ಗೆ 8.30 ಗಂಟೆಗೆ ಸರಿಯಾಗಿ ಆಸ್ಟ್ರೋ ಟರ್ಫ್ ಪಿಚ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕೆ.ಎಸ್.ಸಿ.ಎ ಮಂಗಳೂರು ಕಾರ್ಯದರ್ಶಿ ಮನೋಹರ್ ಅಮೀನ್,ವಿದ್ಯಾವರ್ಧಕ ಸಂಘ(ರಿ)ದ ಆಡಳಿತಾಧಿಕಾರಿ ಭಾಸ್ಕರ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಸುಧೀರ್ ಶೆಟ್ಟಿ ಸಹೋದರರು (ಶ್ಯಾಮ್ಸ್ ಸ್ಕ್ವೇರ್ ಶಿರ್ವ),ಕುತ್ಯಾರು ಕಿಶೋರ್ ಕುಮಾರ್ ಶೆಟ್ಟಿ ಮತ್ತು ಕಂದೇಶ್ ಭಾಸ್ಕರ್ ಶೆಟ್ಟಿ ಮುಂಬಯಿ , ನಿತ್ಯಾನಂದ ಹೆಗ್ಡೆ,ಗುರ್ಮೆ ಸುರೇಶ್ ಶೆಟ್ಟಿ,ರಾಜಗೋಪಾಲ ಸರ್ ,ಕುತ್ಯಾರು ಪ್ರಸಾದ್ ಶೆಟ್ಟಿ,ಸಚ್ಚಿದಾನಂದ ಹೆಗ್ಡೆ, ಮುಂತಾದ ಗಣ್ಯರು..ಭಾಗವಹಿಸಲಿದ್ದಾರೆಂದು ಹೆಚ್.ಜೆ‌‌.ಸಿ ಕೋಚಿಂಗ್ ಅಕಾಡೆಮಿಯ ಮುಖ್ಯಸ್ಥರು,ಪ್ರಮುಖ ಕೋಚ್ ಶ್ರೀಯುತ ಸದಾನಂದ ಶಿರ್ವ ತಿಳಿಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೂಲ್ಕಿ ಸುಂದರಾಮ್ ಶೆಟ್ಟಿ ಕಾಲೇಜು(ಹಿಂದೂ ಜೂನಿಯರ್ ಕಾಲೇಜು ಮೈದಾನ)ದಲ್ಲಿ ಉಡುಪಿ ಮತ್ತು ದ.ಕ ಜಿಲ್ಲೆಯ 50+ ಹಿರಿಯ ಕ್ರಿಕೆಟಿಗರ 35 ಓವರ್ ಗಳ ಏಕದಿನ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × three =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you