ಕ್ರಿಕೆಟ್ಹಾಸನ-ಸಕಲೇಶಪುರ ಪ್ರೀಮಿಯರ್‌ ಲೀಗ್-ಸ್ನೇಹ ಜೀವಿ ಕಪ್-2022

ಹಾಸನ-ಸಕಲೇಶಪುರ ಪ್ರೀಮಿಯರ್‌ ಲೀಗ್-ಸ್ನೇಹ ಜೀವಿ ಕಪ್-2022

-

- Advertisment -spot_img
ಸಕಲೇಶಪುರದ ಚತುರ ಸಂಘಟಕರಾದ ಹೇಮಂತ್ ಗೌಡ ಇವರ ದಕ್ಷ ಸಾರಥ್ಯದಲ್ಲಿ,ಎಸ್.ಸಿ.ಎಲ್ ಗ್ರೂಪ್ಸ್ ವತಿಯಿಂದ 3 ನೇ ವರ್ಷದ ಸಕಲೇಶಪುರ ಪ್ರೀಮಿಯರ್‌ ಲೀಗ್-ಸ್ನೇಹಜೀವಿ ಕಪ್-2022 ಆಯೋಜಿಸಲಾಗಿದೆ.
ಮಾರ್ಚ್ ದಿನಾಂಕ 18,19 ಮತ್ತು 20  ರಂದು ಸಕಲೇಶಪುರದ ಸುಭಾಷ್ ಮೈದಾನದಲ್ಲಿ ಈ ಪಂದ್ಯಾವಳಿ ನಡೆಯಲಿದೆ.ಹಾಸನ,ಅರಸೀಕೆರೆ,
ಬೇಲೂರು,ಹೊಳೆನರಸೀಪುರ,ಚೆನ್ನಪಟ್ಟಣ,ಮಡಿಕೇರಿ,
ಹುಣಸೂರು,ಮುಳಬಾಗಿಲು ಪರಿಸರದ 4 ಐಕಾನ್ ಆಟಗಾರರನ್ನೊಳಗೊಂಡ 8 ಫ್ರಾಂಚೈಸಿಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಕಾದಾಡಲಿದೆ.
ಪ್ರಥಮ ಬಹುಮಾನ 1,11,111,ದ್ವಿತೀಯ-55,555 ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿಗಳನ್ನು ಸಮಾಜಸೇವಕಿ ಡಾ.ಪುಷ್ಪಾ ಅಮರ್ ನಾಥ್ ಪ್ರಾಯೋಜಕತ್ವದಲ್ಲಿ ನೀಡಲಿದ್ದಾರೆ.ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ವಿಶೇಷ ಬಹುಮಾನ ನೀಡಲಾಗುತ್ತಿದೆ.
*ಭಾಗವಹಿಸುವ ತಂಡಗಳ ವಿವರ ಈ ಕೆಳಗಿನಂತಿದೆ*
1)ಚಾರುಣ್ಯ ಕ್ರಿಕೆಟರ್ಸ್ ಎಸ್.ಕೆ.ಪಿ
2)ಆಧಿ ಕ್ರಿಕೆಟರ್ಸ್
3)ದೇವಿರಮ್ಮ ಡೇರ್ ಡೆವಿಲ್ಸ್
4)ಸ್ಟಾರ್ 46
5)ಎ.ಕೆ.ಸಾಗರ್
6)ಅಷ್ಕರ್ ವಾರಿಯರ್ಸ್
7)ಹೇಮಾವತಿ ಸೂಪರ್ ಸ್ಟಾರ್ಸ್
8)ಮ್ಯಾನ್ ಆಫ್ ದಿ ಸ್ಕಾಲರ್ಸ್ ಹಾಸನ
M.Sports ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾವಳಿಯ ನೇರ ಪ್ರಸಾರ ಬಿತ್ತರಗೊಳ್ಳಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × one =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you