ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಸುಭಾಷ್ಚಂದ್ರ ಭೋಸ್ ಆರ್ಮಿ ತಂಡಕ್ಕೆ ಇಂಡಿಪೆಂಡೆನ್ಸ್ ಡೇ ಟ್ರೋಫಿ-2022

ಸುಭಾಷ್ಚಂದ್ರ ಭೋಸ್ ಆರ್ಮಿ ತಂಡಕ್ಕೆ ಇಂಡಿಪೆಂಡೆನ್ಸ್ ಡೇ ಟ್ರೋಫಿ-2022

-

- Advertisment -spot_img
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಕ್ರಿಕೆಟ್ ಆಡುವವರಿಗಾಗಿ ಆಗಸ್ಟ್ 21 ರವಿವಾರದಂದು ಆಯೋಜಿಸಲಾದ ಇಂಡಿಪೆಂಡೆನ್ಸ್ ಡೇ ಕಪ್-2022 ಪ್ರಶಸ್ತಿಯನ್ನು ಸುಭಾಷ್ ಚಂದ್ರ ಭೋಸ್ ಆರ್ಮಿ ತಂಡ ಜಯಿಸಿದೆ‌.
ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮ ಸ್ವಾತಂತ್ರ್ಯ ವೀರರಾದ ನೇತಾಜಿ ವಾರಿಯರ್ಸ್,
ಸುಖದೇವ್ ವಾರಿಯರ್ಸ್,ಭೋಸ್ ಆರ್ಮಿ,ರಾಯಣ್ಣ
ವಾರಿಯರ್ಸ್,ರಾಣಿ ಚೆನ್ನಮ್ಮ ವಾರಿಯರ್ಸ್,ಭಗತ್ ಸಿಂಗ್ ವಾರಿಯರ್ಸ್ ಹೆಸರಿನಲ್ಲಿ ಈ 6 ತಂಡಗಳ ನಡುವೆ ಪ್ರಬಲ ಸೆಣಸಾಟ ಸಾಗಿತ್ತು.
ಫೈನಲ್ ನಲ್ಲಿ ಭಗತ್ ಸಿಂಗ್ ವಾರಿಯರ್ಸ್ ತಂಡವನ್ನು ಸೋಲಿಸುವ ಮೂಲಕ ಸುಭಾಸ್ ಚಂದ್ರ ಭೋಸ್
ಆರ್ಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.
ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಕುಮಾರ್ ಮಯೂರ,ಬೆಸ್ಟ್ ಬ್ಯಾಟ್ಸ್‌ಮನ್ ಸನತ್ ಆಚಾರ್, ಬೆಸ್ಟ್ ಬೌಲರ್ ದಿನೇಶ್ ಮದ್ದುಗುಡ್ಡೆ,ಬೆಸ್ಟ್ ಫೀಲ್ಡರ್ ಪ್ರಸನ್ನ ಮಾಣಿ,ಬೆಸ್ಟ್ ವಿಕೆಟ್‌ ಕೀಪರ್ ಪ್ರದೀಪ್ ಮಂಗಲ್ಪಾಂಡೆ,
ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಅನಿಲ್ ಖಾರ್ವಿ ಪಡೆದುಕೊಂಡರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಚಕ್ರವರ್ತಿ ಕುಂದಾಪುರ ತಂಡದ ಹಿರಿಯ ಆಟಗಾರರಾದ ಸತೀಶ್ ಕೋಟ್ಯಾನ್,ಮನೋಜ್ ನಾಯರ್,
ಕೆ.ಪಿ‌.ಸತೀಶ್,ರಾಘವೇಂದ್ರ ಚರಣ್ ನಾವಡ,ರಂಜಿತ್ ಶೆಟ್ಟಿ,ನಾಗೇಶ್ ನಾವಡ,ಸ್ಪೋರ್ಟ್ಸ್ ವರ್ಲ್ಡ್ ಸಮೀಯುಲ್ಲಾ,ಇರ್ಷಾದ್,ಪಂದ್ಯಾಟ ಆಯೋಜಕರಾದ ಸನತ್ ಆಚಾರ್,ಅಕ್ಷಯ್ ಆಚಾರ್ ಮತ್ತಯ ಕುಮಾರ್ ಮಯೂರ ಉಪಸ್ಥಿತರಿದ್ದರು.ನಿತೇಶ್ ಗೋಲ್ಡನ್ ಮಿಲ್ಲರ್ ವೀಕ್ಷಕ ವಿವರಣೆಯಲ್ಲಿ ಸಹಕರಿಸಿದರು
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

6 + four =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you