ಕ್ರಿಕೆಟ್ಬೈಂದೂರು ಟ್ರೋಫಿ-2022 ರಾಜ್ಯ ಮಟ್ಟದ 60 ಗಜಗಳ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟ

ಬೈಂದೂರು ಟ್ರೋಫಿ-2022 ರಾಜ್ಯ ಮಟ್ಟದ 60 ಗಜಗಳ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟ

-

- Advertisment -spot_img
ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ) ಬೈಂದೂರು ಇವರ ಆಶ್ರಯದಲ್ಲಿ  ಡಿಸೆಂಬರ್ 23,24 ಮತ್ತು 25 ರಂದು ರಾಜ್ಯಮಟ್ಟದ 60 ಗಜಗಳ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ “ಬೈಂದೂರು ಟ್ರೋಫಿ-2022” ಆಯೋಜಿಸಲಾಗಿದೆ.
ಡಿಸೆಂಬರ್ ದಿನಾಂಕ 23 ರಿಂದ 24 ಮಧ್ಯಾಹ್ನದ ವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಆಟಗಾರರಿಗೆ(ಹೊರಗಿನ ತಾಲೂಕಿನವರಿಗೆ ಆಡಲು ಅವಕಾಶವಿರುವುದಿಲ್ಲ) ಮತ್ತು 24 ಮಧ್ಯಾಹ್ನದ ನಂತರ ರಾಜ್ಯಮಟ್ಟದ ತಂಡಗಳಿಗೆ ಅವಕಾಶ ವಿರುತ್ತದೆ.
ಒಟ್ಟು 25 ತಂಡಗಳಿಗೆ ಭಾಗವಹಿಸಲು ಅವಕಾಶವಿದ್ದು,ಪ್ರವೇಶ ಶುಲ್ಕ 15,000 ಹಾಗೂ ಪ್ರಥಮ ಬಹುಮಾನ 1,50,006 ರೂ ನಗದು,
ದ್ವಿತೀಯ ಬಹುಮಾನ 75,006 ರೂ ನಗದು ಬಹುಮಾನ ಸಹಿತ ಆಕರ್ಷಕ ಟ್ರೋಫಿ ಒಳಗೊಂಡಿದೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ
ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
M.Sports ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
*ವಿ.ಸೂ-ಭಾಗವಹಿಸುವ 25 ತಂಡಗಳನ್ನು ಚೀಟಿ ಮುಖಾಂತರ ಆಯ್ಕೆ ಮಾಡಿ,ಒಂದು ತಂಡವನ್ನು ಉಚಿತ ಪ್ರವೇಶ ಶುಲ್ಕ ಮೂಲಕ ಆಡಿಸಲಾಗುತ್ತದೆ.*
ತಂಡಗಳ ನೋಂದಣಿಗೆ ಡಿಸೆಂಬರ್ 10 ಕೊನೆಯ ದಿನವಾಗಿದ್ದು,ಹೆಚ್ಚಿನ ಮಾಹಿತಿಗಾಗಿ,ಕಿರಣ್ ಬೈಂದೂರು-7829915202,
ರಾಜೇಶ್ ಆಚಾರ್ಯ-9916440337,
ಗುಂಡ ಬೈಂದೂರು -9632472867,ನಿತಿನ್ ಬೈಂದೂರು-8197415541 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 − 12 =

Latest news

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...
- Advertisement -spot_imgspot_img

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್ ಕ್ಲಬ್ (VCC) ವತಿಯಿಂದ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you