ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಲೆಜೆಂಡ್ಸ್ ಕ್ರಿಕೆಟರ್ಸ್ ಬಸ್ರೂರು ಆಶ್ರಯದಲ್ಲಿ ಹಿರಿಯ ಆಟಗಾರರ ಸಮಾಗಮ-ಲೆಜೆಂಡ್ಸ್ ಟ್ರೋಫಿ-2023

ಲೆಜೆಂಡ್ಸ್ ಕ್ರಿಕೆಟರ್ಸ್ ಬಸ್ರೂರು ಆಶ್ರಯದಲ್ಲಿ ಹಿರಿಯ ಆಟಗಾರರ ಸಮಾಗಮ-ಲೆಜೆಂಡ್ಸ್ ಟ್ರೋಫಿ-2023

-

- Advertisment -spot_img
ಕುಂದಾಪುರ-ಲೆಜೆಂಡ್ಸ್ ಕ್ರಿಕೆಟರ್ಸ್ ಬಸ್ರೂರು ಇವರ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಬಸ್ರೂರಿನಲ್ಲಿ 40 ವರ್ಷದ ಹಿರಿಯ ಆಟಗಾರರಿಗಾಗಿ 60 ಗಜಗಳ “ಲೆಜೆಂಡ್ಸ್ ಟ್ರೋಫಿ-2023” ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿದೆ.
2023 ಜನವರಿ 8 ರಂದು ಬಸ್ರೂರಿನ ಶ್ರೀ ಶಾರದಾ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಾಟದಲ್ಲಿ ಬಸ್ರೂರು,ಹಟ್ಟಿಕುದ್ರು,ಆನಗಳ್ಳಿ,ಬಳ್ಕೂರು ಹಾಗೂ ಮೇರ್ಡಿ ಪರಿಸರದ ಗ್ರಾಮಸ್ಥ ಆಟಗಾರರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ 9986476286,9682665811,9148681779,9449893149,9845248110 ಮತ್ತು 9449554649 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × 2 =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you