ಕ್ರಿಕೆಟ್ವಿಶ್ವಕರ್ಮ ಸಮಾಜ(ರಿ) ತಲ್ಲೂರು ಇವರ ಆಶ್ರಯದಲ್ಲಿ ವಿಶ್ವಕರ್ಮ ಟ್ರೋಫಿ-2022

ವಿಶ್ವಕರ್ಮ ಸಮಾಜ(ರಿ) ತಲ್ಲೂರು ಇವರ ಆಶ್ರಯದಲ್ಲಿ ವಿಶ್ವಕರ್ಮ ಟ್ರೋಫಿ-2022

-

- Advertisment -spot_img
ಕುಂದಾಪುರ-ವಿಶ್ವಕರ್ಮ ಸಮಾಜ(ರಿ)ತಲ್ಲೂರು ಇವರ ಆಶ್ರಯದಲ್ಲಿ, ಸಂಘದ ನಿವೇಶನ ಮತ್ತು ಕಟ್ಟಡ ನಿರ್ಮಾಣದ ಸಹಾಯಾರ್ಥವಾಗಿ, ಡಿಸೆಂಬರ್ 17 ಮತ್ತು 18 ರಂದು ತಲ್ಲೂರು ಮೈದಾನದಲ್ಲಿ ಕುಂದಾಪುರ ಮತ್ತು ಬೈಂದೂರು ವಲಯ ಮಟ್ಟದ ಕ್ರಿಕೆಟ್ ಪಂದ್ಯಾಟ  ಆಯೋಜಿಸಲಾಗಿದೆ.
ಡಿಸೆಂಬರ್ 17 ಶನಿವಾರದಂದು ವಿಶ್ವಕರ್ಮ
 ಸಮಾಜದ ತಂಡಗಳು ಮತ್ತು ಡಿಸೆಂಬರ್ 18 ಆದಿತ್ಯವಾರ ಸಾರ್ವಜನಿಕ ತಂಡಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಥಮ ಬಹುಮಾನ 30 ಸಾವಿರ,ದ್ವಿತೀಯ 20 ಸಾವಿರ ನಗದು ಸಹಿತ ಆಕರ್ಷಕ ವಿಶ್ವಕರ್ಮ ಟ್ರೋಫಿಯನ್ನು ನೀಡಲಾಗುತ್ತಿದೆ ಹಾಗೂ ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರಪ್ರಸಾರ ಬಿತ್ತರಗೊಳ್ಳಲಿದ್ದು,ತೃತೀಯ ಅಂಪೈರ್ ಮತ್ತು ಡಿ.ಜೆ ಸೌಂಡ್ಸ್ ಅಳವಡಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ 9900665419,
9731082926,9740734107 ಮತ್ತು 9972224025 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

19 + 16 =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you