ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ.ಕುಂದಾಪುರದ ವಿವಿಸಿ ತಂಡಕ್ಕೆ...

ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ.ಕುಂದಾಪುರದ ವಿವಿಸಿ ತಂಡಕ್ಕೆ ಪ್ರಥಮ ಪ್ರಶಸ್ತಿ : ಅಂಬಾಗಿಲಿನ ವೀರಾಂಜನೇಯ ರನ್ನರ್

-

- Advertisment -spot_img
ಹೆಬ್ರಿ : ಹೆಬ್ರಿ ಶ್ರೀ ವಿಶ್ವಕರ್ಮ ಯುವ ವೃಂದದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ 2ದಿನಗಳ ವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣನಿಧಿ ಮತ್ತು ಅಶಕ್ತ ಕುಟುಂಬದ ಆರೋಗ್ಯ ನಿಧಿಯ ಸಲುವಾಗಿ  ಸಾರ್ವಜನಿಕರ ಮತ್ತು ವಿಶ್ವಕರ್ಮ ಸಮಾಜದ ಬಾಂಧವರ ಜಿಲ್ಲಾ ಮಟ್ಟದ 60 ಗಜಗಳ ನಾಕೌಟ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ವಿ.ವಿ.ಸಿ.ಕುಂದಾಪುರ ಪ್ರಥಮ ಸ್ಥಾನ ಮತ್ತು ಅಂಬಾಗಿಲಿನ ವೀರಾಂಜನೇಯ ತಂಡವು ರನ್ನರ್ ಪಡೆಯಿತು.
ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ನವೀನ ಕೆ.ಅಡ್ಯಂತಾಯ.ಹೆಬ್ರಿ ಚೈತನ್ಯ ಯುವ ವೃಂದದ ಅಧ್ಯಕ್ಷ ಪ್ರವೀಣ್ ಕುಮಾರ್, ಹೆಬ್ರಿ ವಿಶ್ವಕರ್ಮ ಯುವ ವೃಂದದ ಅಧ್ಯಕ್ಷ ಭುವನೇಂದ್ರ ಆಚಾರ್ಯ ಎಡಂಬಳ್ಳಿ , ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಪುರ ರತ್ನಾಕರ ಆಚಾರ್ಯ, ಮಠದಬೆಟ್ಟು ರಾಜೇಶ ಆಚಾರ್ಯ, ಯುವ ವೃಂದದ ಪಧಾದಿಕಾರಿಗಳು ಉಪಸ್ಥಿತರಿದ್ದರು.ಶಿವಪುರ ಚಂದ್ರಶೇಖರ ಆಚಾರ್ಯ ನಿರೂಪಿಸಿ ಸ್ವಾಗತಿಸಿ ವಂದಿಸಿದರು.‌
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

six + eighteen =

Latest news

MonsterWin: Bei Schnell‑Erfolgen und Blitz‑Slots zuschlagen

Wenn du nach einem Nervenkitzel suchst, der in Sekunden spürbar ist, liefert MonsterWin ein Arsenal an Spielen, die die...

Dynabet: Quick‑Hit Slots and Lightning‑Fast Roulette for Short‑Session Thrills

When your phone buzzes and you’re on a quick coffee break, you want a casino that responds as fast...

Ballersbet: Quick‑Fire Gaming for the On‑The‑Go Player

1. Why Ballersbet Loves Short, High‑Intensity SessionsBallersbet has carved out a niche for players who crave adrenaline without the...

Casino4U Mobile Slots – Quick Spins on the Go

1. Quick Mobile Spin: The Fast‑Lane ExperienceIf you’re on the go, just click the link to dive into the...
- Advertisement -spot_imgspot_img

Lunubet Casino: Nopeat‑pelit jännitystä nykypelaajalle

1. Nopeat kokemukset LunubetissäMaailmassa, jossa seuraava ilmoitus voi viedä huomiosi milloin tahansa, Lunubet tarjoaa peliympäristön, joka kunnioittaa aikaasi. Alusta...

Roobet Casino : Machines à sous haute énergie et jeux à rythme rapide pour le joueur moderne

Aperçu et jeux rapides chez RoobetRoobet Casino offre une bibliothèque étendue de plus de six mille titres, mais le...

Must read

- Advertisement -spot_imgspot_img

You might also likeRELATED
Recommended to you