ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಮುಂಡ್ಕೂರು ವಿಶ್ವಬ್ರಾಹ್ಮಣ* *ಯುವ ಸೇವಾ ಬಳಗ ಆಶ್ರಯದಲ್ಲಿ ಎಸ್.ವಿ.ಎಮ್ ಟ್ರೋಫಿ-2023

ಮುಂಡ್ಕೂರು ವಿಶ್ವಬ್ರಾಹ್ಮಣ* *ಯುವ ಸೇವಾ ಬಳಗ ಆಶ್ರಯದಲ್ಲಿ ಎಸ್.ವಿ.ಎಮ್ ಟ್ರೋಫಿ-2023

-

- Advertisment -spot_img
ಕಾರ್ಕಳ-ಶ್ರೀ ವಿಶ್ವಬ್ರಾಹ್ಮಣ ಯುವ ಸೇವಾ ಬಳಗ ಹಾಗೂ ಮಹಿಳಾ ಬಳಗ ಮುಂಡ್ಕೂರು ಇವರ ಆಶ್ರಯದಲ್ಲಿ,ಜನವರಿ 22 ರಂದು ಮುಂಡ್ಕೂರಿನ ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ  ಸತತ 5 ನೇ ಬಾರಿಗೆ ವಿಶ್ವಬ್ರಾಹ್ಮಣ ಸಮಾಜ ಬಾಂಧವರಿಗೆ ಸೀಮಿತ ಓವರುಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ “ಎಸ್.ವಿ.ಎಮ್ ಟ್ರೋಫಿ-2023” ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಕಾರ್ಕಳ ತಾಲೂಕಿನ ಸಚ್ಚರಿಪೇಟೆ,ಸಂಕಲಕರಿಯ,ಇನ್ನಾ,ಮುಂಡ್ಕೂರು,ಮುಲ್ಲಡ್ಕ ಪರಿಸರದ ಕಾರ್ಯವ್ಯಾಪ್ತಿಯಲ್ಲಿ ಸಮಾಜ ಬಾಂಧವರ ಸೇವೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡ ಈ ಸಂಸ್ಥೆ ಇದುವರೆಗೂ 38 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ,ಅಕಾಲಿಕ ಮರಣ ಹೊಂದಿದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯ,ಜೇಸಿಐ ಸಹಭಾಗಿತದಲ್ಲಿ ರಕ್ತದಾನ ಶಿಬಿರ,ಪ್ರತಿ ವರ್ಷ ವಿಶ್ವಕರ್ಮ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ರ‍್ಯಾಂಕ್ ಪಡೆದವರಿಗೆ ವಿದ್ಯಾರ್ಥಿ ವೇತನ,ಕೋವಿಡ್ ಸಂದರ್ಭದಲ್ಲಿ ರೇಷನ್ ಕಿಟ್ ವಿತರಣೆ,ಹೀಗೆ ಹತ್ತು ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ.ಇದೀಗ ಆರೋಗ್ಯ ಸಮಸ್ಯೆಯಿಂದ ‌ಬಳಲುತ್ತಿರುವ ಬಡಕುಟುಂಬವೊಂದಕ್ಕೆ ನೆರವಿನ‌ಹಸ್ತ ಚಾಚುವ ಸದುದ್ದೇಶದಿಂದ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

14 − 9 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you