ಕ್ರಿಕೆಟ್ಮುಲ್ಕಿ ಫ್ರೆಂಡ್ಸ್ ಪ್ರಸ್ತುತಿ- ವರ್ಲ್ಡ್ ಬಂಟ್ಸ್ ಪ್ರೀಮಿಯರ್ ಲೀಗ್ 2023

ಮುಲ್ಕಿ ಫ್ರೆಂಡ್ಸ್ ಪ್ರಸ್ತುತಿ- ವರ್ಲ್ಡ್ ಬಂಟ್ಸ್ ಪ್ರೀಮಿಯರ್ ಲೀಗ್ 2023

-

- Advertisment -spot_img
ಮುಲ್ಕಿ ಫ್ರೆಂಡ್ಸ್ ಆಶ್ರಯದಲ್ಲಿ ಅಶಕ್ತ ಕುಟುಂಬಗಳ  ಸಹಾಯಾರ್ಥವಾಗಿ ” ಸಂಜೀವಿನಿ ಬಂಟ್ಸ್ ಟ್ರೋಫಿ 2023 ” ಶೀರ್ಷಿಕೆಯ ವರ್ಲ್ಡ್ ಬಂಟ್ಸ್ ಪ್ರೀಮಿಯರ್  ಲೀಗ್ ಮೂಲ್ಕಿಯ ವಿಜಯಾ ಕಾಲೇಜು ಮೈದಾನದಲ್ಲಿ ಫೆಬ್ರವರಿ  25 ಮತ್ತು 26 ರಂದು  ನಡೆಯಲಿದೆ. ಇದು ಆಹ್ವಾನಿತ 09 ತಂಡಗಳ ಲೀಗ್ ಮಾದರಿಯ ಪಂದ್ಯಾಕೂಟವಾಗಿರುತ್ತದೆ. ಈಗಾಗಲೇ ತಂಡದ ಮಾಲೀಕರುಗಳು ಮೂವರು ಐಕಾನ್ ಆಟಗಾರರನ್ನು ಆಯ್ಕೆ ಮಾಡಿ ಉಳಿದ ಆಟಗಾರರನ್ನು ಬಿಡ್ಡಿಂಗ್ ಮೂಲಕ ಆಯ್ಕೆ ಮಾಡಿರುತ್ತಾರೆ.
ಬಹುಮಾನಗಳ ವಿವರಗಳು ಹೀಗಿವೆ:
ಪ್ರಥಮ: ರೂ.1,33,333 +ಟ್ರೋಫಿ
ದ್ವಿತೀಯ: ರೂ. 88,888 +ಟ್ರೋಫಿ
ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಉತ್ತಮ ದಾಂಡಿಗ , ಉತ್ತಮ ಎಸೆತಗಾರ  ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಸಂಘಟಕರಾದ   ಅವಿನಾಶ್ ಶೆಟ್ಟಿ, ಸಂದೀಪ್ ಶೆಟ್ಟಿ ಇವರುಗಳು ಟೂರ್ನಮೆಂಟ್ ಗೆ ಬೇಕಾದ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.
ಪಂದ್ಯಾಟದಲ್ಲಿ ರಾಜ್ಯ ಮಟ್ಟದ ತೀರ್ಪುಗಾರರು, ವೀಕ್ಷಕ ವಿವರಣೆಯಲ್ಲಿ ಹಿರಿಯರಾದ ಶ್ರೀಶ ಸರಾಫ್ ಐಕಳ, ಸುರೇಶ ಭಟ್ ಮುಲ್ಕಿ, ಮನೀಶ್ ಕಾರ್ಕಳ, ಇವರು ಸಹಕರಿಸಲಿದ್ದಾರೆ.  M9 ಸ್ಪೋರ್ಟ್ಸ್  ಮುಖಾಂತರ ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾವಳಿಯ ನೇರ  ಪ್ರಸಾರವಿರಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × four =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you