Action Replayರಂಗಣ್ಣ & ಹನುಮಂತರಾಯಪ್ಪ ಅದ್ದೂರಿ ಮೆಮೋರಿಯಲ್ ಟ್ರೋಫಿ-2019

ರಂಗಣ್ಣ & ಹನುಮಂತರಾಯಪ್ಪ ಅದ್ದೂರಿ ಮೆಮೋರಿಯಲ್ ಟ್ರೋಫಿ-2019

-

- Advertisment -spot_img

ಇತ್ತೀಚೆಗಷ್ಟೇ ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಬಲಿಯಾದ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಮೇರು ವ್ಯಕ್ತಿತ್ವ,ಜೆ.ಡಿ.ಎಸ್ ನಾಯಕ,ಟೆನ್ನಿಸ್ ಕ್ರಿಕೆಟ್ ಗೆ ವೈಭವದ ಸ್ಪರ್ಶ ನೀಡಿದ ದಿ|ರಂಗಣ್ಣ ಹಾಗೂ ಇನ್ನೋರ್ವ ಜೆ.ಡಿ‌.ಎಸ್ ನ ಧೀಮಂತ ನಾಯಕ ದಿ| ಹನುಮಂತರಾಯಪ್ಪ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಕ್ರಿಕೆಟ್ ಪಂದ್ಯಾಕೂಟ 20,21 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಮಂಜುನಾಥ್, ಅಧ್ಯಕ್ಷ ಎಮ್.ಮುನಿಸ್ವಾಮಿ, ಯುವ ನಾಯಕ ಕಿರಣ್ ಮಂಜುನಾಥ್ ಸಹಕಾರದಲ್ಲಿ ಹಾಗೂ ಟಿ.ದಾಸರಹಳ್ಳಿ ಯುವ ಜನತಾದಳದ  ಅಧ್ಯಕ್ಷ ಜಿ.ಗುರುಪ್ರಸಾದ್ ರವರ ದಕ್ಷ ಸಾರಥ್ಯದಲ್ಲಿ ಈ ಪಂದ್ಯಾಕೂಟ ಅತ್ಯಂತ ವ್ಯವಸ್ಥಿತವಾಗಿ ನಡೆಯಲಿದೆ.

ಟಿ ದಾಸರಹಳ್ಳಿಯ MEI Layout ಅಂಗಣದಲ್ಲಿ ನಡೆಯುವ ಈ ಪಂದ್ಯಾಕೂಟದ ವಿಜೇತ ತಂಡ 3 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ,ರನ್ನರ್ ಅಪ್ ತಂಡ 1.5 ಲಕ್ಷ ಸಹಿತ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಳ್ಳಲಿದ್ದು,ಇನ್ನಿತರ ವೈಯಕ್ತಿಕ ಆಕರ್ಷಕ ಪ್ರಶಸ್ತಿಗಳು ಆಟಗಾರರನ್ನು ಹುರಿದುಂಬಿಸಲಿದೆ.

ಬರೋಡಾ ಹಾಗೂ ಗುಜರಾತ್ ನ 2 ಬಲಿಷ್ಠ ತಂಡಗಳ ಸಹಿತ,ರಾಜ್ಯದ ಪ್ರತಿಷ್ಟಿತ 14 ತಂಡಗಳು ಪ್ರತಿಷ್ಟಿತ ಪಂದ್ಯಾಕೂಟದಲ್ಲಿ ಹಣಾಹಣಿಗಿಳಿಯಲಿದೆ.ಜಿದ್ದಾ ಜಿದ್ದಿನ ಈ ಸಮರವನ್ನು ಸಚಿನ್ ಮಹಾದೇವ್ ನೇತೃತ್ವದ M.SPORTS ಯೂ ಟ್ಯೂಬ್ ಚಾನೆಲ್ ಪ್ರಪಂಚದಾದ್ಯಂತ ಬಿತ್ತರಿಸಲಿದೆ.

‌ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 4 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you