17.3 C
London
Monday, May 13, 2024
Homeಕ್ರಿಕೆಟ್ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಶೆಫ್ ಟಾಕ್ ಪ್ರೀಮಿಯರ್‌ ಲೀಗ್ ಸೀಸನ್-4

ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಶೆಫ್ ಟಾಕ್ ಪ್ರೀಮಿಯರ್‌ ಲೀಗ್ ಸೀಸನ್-4

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಸಮಾಜರತ್ನ,ಉದ್ಯಮಿ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ‌ ಸಂಸ್ಥಾಪಕರಾದ ಡಾ.ಗೋವಿಂದ ಬಾಬು ಪೂಜಾರಿ ಬೈಂದೂರು ಇವರ ಒಡೆತನದ ಶೆಫ್ ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವೀಸಸ್‌ ಪ್ರೈ ಲಿಮಿಟೆಡ್ ಮತ್ತು ಅಂಗ ಸಂಸ್ಥೆಯ ನೌಕರರಿಗಾಗಿ 2 ದಿನಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಡಿಸೆಂಬರ್ 9 ಮತ್ತು 10 ರಂದು ಬೆಂಗಳೂರು ಕೂಡ್ಲುಗೇಟ್ ಬಳಿಯ ಐಕ್ಯೂರಾ ಗೇಮ್ಸ್ ವಿಲೇಜ್ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾಟದಲ್ಲಿ ದಿ ಲೆಜೆಂಡ್ ಕ್ರಿಕೆಟರ್ಸ್,ಎಸ್‌.ಎನ್.ಜಿ ಕ್ರಿಕೆಟರ್ಸ್,ಐ.ಸಿ ಚಾಂಪಿಯನ್ಸ್,ಟೀಮ್ 18 ಸ್ಟಾರ್,ವಾರಿಯರ್ ಚಾಲೆಂಜರ್ಸ್,ಲಯನ್ಸ್,ಚಾಲೆಂಜರ್ಸ್,ವೀರ ಟೈಗರ್ಸ್, ಸ್ಯಾಂಡಿ ಕಿಂಗ್ಸ್ ಮತ್ತು ಐ‌.ಸಿ ಎಲಿಫೆಂಟ್-ಟೈಗರ್ಸ್ ಹೀಗೆ ಒಟ್ಟು 10 ತಂಡಗಳು ಸುಮಾರು  200 ಕ್ಕೂ ಹೆಚ್ಚಿನ ನೌಕರರು ಭಾಗವಹಿಸಲಿದ್ದಾರೆ.
ಸ್ಟಾರ್ ವರ್ಟೆಕ್ಸ್-Sportskannadatv ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five + thirteen =