ಕ್ರಿಕೆಟ್ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ) ಆಶ್ರಯದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಬೈಂದೂರು ಟ್ರೋಫಿ-2024

ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ) ಆಶ್ರಯದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಬೈಂದೂರು ಟ್ರೋಫಿ-2024

-

- Advertisment -spot_img
ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ) ಇವರ ಆಶ್ರಯದಲ್ಲಿ,ಕ್ರೀಡಾ ಸಂಘಟಕ ಕಿರಣ್ ಬೈಂದೂರು ಇವರ ದಕ್ಷ ಸಾರಥ್ಯದಲ್ಲಿ ಸತತ 4 ನೇ ಬಾರಿಗೆ ರಾಜ್ಯಮಟ್ಟದ 40  ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಜನವರಿ 13 ಮತ್ತು 14 ರಂದು ಬೈಂದೂರಿನ ಗಾಂಧಿ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾಟದ ಪ್ರಥಮ ಬಹುಮಾನ 1,00,006 ರೂ,ದ್ವಿತೀಯ 50,006 ರೂ ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕ ಒಳಗೊಂಡಿರುತ್ತದೆ ಹಾಗೂ ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡುವ ಆಟಗಾರರಿಗೆ ಆಕರ್ಷಕ ಉಡುಗೊರೆಗಳನ್ನು ನೀಡಲಾಗುತ್ತಿದೆ ಎಂದು ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ) ಅಧ್ಯಕ್ಷ ಕಿರಣ್ ಬೈಂದೂರು ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
M ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದ್ದು,ಭಾಗವಹಿಸಲು ಆಸಕ್ತ ತಂಡಗಳು 7829915202,7975324310,9916440337 ಈ ನಂಬರ್ ಗಳನ್ನು ಸಂಪರ್ಕಿಸಬಹುದು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − 18 =

Latest news

Chicken Road Game – Mabilis‑Pacing na Multiplier Action para sa Mahilig sa Quick‑Play

1. Ang Bite‑Sized Thrill ng Chicken RoadAng chicken road game ay sumasalamin sa rush ng isang tanging, mapagpasiyang hakbang...

BDM Bet : Une expérience casino express pour les joueurs pressés

La vitesse est reine dans le monde du casinoLe joueur moderne ne cherche pas un marathon ; il veut...

Minimum Deposit Casino: Fast‑Track Slots, Roulette & Quick Wins

Welcome to the Minimum Deposit Casino – Quick Play AdventureWhen you log into the Minimum Deposit casino, the first...

Spinsy Casino – Quick Spins & Fast Wins

Hai mai desiderato un'esperienza di casinò che ti dia un'esplosione di emozioni in pochi minuti? Spinsy Casino offre proprio...
- Advertisement -spot_imgspot_img

Legiano Casino: Ekspresowe emocje z Quick Spin dla graczy mobilnych

Legiano Casino wypracowało niszę dla graczy, którzy pragną adrenaliny w krótkim czasie gry. Niezależnie od tego, czy masz przerwę...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

Must read

- Advertisement -spot_imgspot_img

You might also likeRELATED
Recommended to you