ಕ್ರಿಕೆಟ್ಹುಳಿಮಾವು ಗ್ರಾಮಸ್ಥರ ವತಿಯಿಂದ ರಾಜ್ಯಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಹುಳಿಮಾವು ಕಪ್

ಹುಳಿಮಾವು ಗ್ರಾಮಸ್ಥರ ವತಿಯಿಂದ ರಾಜ್ಯಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಹುಳಿಮಾವು ಕಪ್

-

- Advertisment -spot_img
ಬೆಂಗಳೂರು-ಇಲ್ಲಿನ ಹುಳಿಮಾವು ಗ್ರಾಮಸ್ಥರ ವತಿಯಿಂದ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಹುಳಿಮಾವು ಕಪ್-2024  ಆಯೋಜಿಸಲಾಗಿದೆ.
ಮಾರ್ಚ್ ದಿನಾಂಕ 30 ಮತ್ತು 31 ರಂದು ಹುಳಿಮಾವು ರಾಯಲ್ ಮೀನಾಕ್ಷಿ ಹಿಂಭಾಗದ ಇಸ್ಲಾಮಿಯಾ ಆಟದ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಾಟದಲ್ಲಿ 16 ತಂಡಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.
ಪ್ರಥಮ‌ ಬಹುಮಾನ 1.5 ಲಕ್ಷ,ದ್ವಿತೀಯ ಬಹುಮಾನ 75 ಸಾವಿರ ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದ್ದು  ಭಾಗವಹಿಸಲು ಆಸಕ್ತ ತಂಡಗಳು ಪ್ರವೇಶ ಶುಲ್ಕ 15000 ಪಾವತಿಸಬೇಕಿದೆ.
ಕವರ್ ಡ್ರೈವ್ ಯೂಟ್ಯೂಬ್ ಲೈವ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದ್ದು ಹೆಚ್ಚಿನ ವಿವರಗಳಿಗಾಗಿ 9731977362,9739991545 ಅಥವಾ 9606739236 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

7 + 2 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you