ಸ್ಪೋರ್ಟ್ಸ್ಚೆಸ್-ಅವನಿ‌.ಎಂ.ಎಸ್ ಸುಳ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್-ಅವನಿ‌.ಎಂ.ಎಸ್ ಸುಳ್ಯ ರಾಜ್ಯಮಟ್ಟಕ್ಕೆ ಆಯ್ಕೆ

-

- Advertisment -spot_img

ಬೆಳ್ತಂಗಡಿ-ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು,ದಕ್ಷಿಣ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ನಡೆದ
ದ.ಕ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಅವನಿ.ಎಂ.ಎಸ್ ಸುಳ್ಯ ಪ್ರಥಮ‌ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಅವನಿ ಎಂ.ಎಸ್ ಸುಳ್ಯ
ಚೆಸ್ ತರಬೇತಿಯನ್ನು ಶ್ರೀಮತಿ ರೂಪಾ ಶೆಟ್ಟಿ ಕುಂದಾಪುರ ಇವರಿಂದ ಪಡೆಯುತ್ತಿದ್ದು,ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ‌ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿ.

LEAVE A REPLY

Please enter your comment!
Please enter your name here

thirteen + 20 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you