ಕ್ರಿಕೆಟ್A.R. Friends ಆಶ್ರಯದಲ್ಲಿ ಅಂಬಾಗಿಲು ‘ಜಿಎಸ್‌ಬಿ ಟ್ರೋಫಿ – 2026’ ಕ್ರಿಕೆಟ್...

A.R. Friends ಆಶ್ರಯದಲ್ಲಿ ಅಂಬಾಗಿಲು ‘ಜಿಎಸ್‌ಬಿ ಟ್ರೋಫಿ – 2026’ ಕ್ರಿಕೆಟ್ ಲೀಗ್

-

- Advertisment -spot_img

A.R. Friends ಆಶ್ರಯದಲ್ಲಿ ಅಂಬಾಗಿಲು ‘ಜಿಎಸ್‌ಬಿ ಟ್ರೋಫಿ – 2026’ ಕ್ರಿಕೆಟ್ ಲೀಗ್

A.R. Friends (Regd) ಅಂಬಾಗಿಲು ಇವರ ಆಶ್ರಯದಲ್ಲಿ ‘ಜಿಎಸ್‌ಬಿ ಟ್ರೋಫಿ – ಅಂಬಾಗಿಲು 2026’ ಹೆಸರಿನ 40 ಯಾರ್ಡ್ ಕ್ರಿಕೆಟ್ ಲೀಗ್ ಪಂದ್ಯಾವಳಿ ದಿನಾಂಕ ಮೇ 2, 2026 ರಂದು ನಡೆಯಲಿದೆ.

ಈ ಪಂದ್ಯಾವಳಿಯಲ್ಲಿ ಕೇವಲ 8 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರಿತವಾಗಿರುತ್ತದೆ. ಈ ಲೀಗ್ ಪಂದ್ಯಾವಳಿ 40 ಯಾರ್ಡ್ ಫಾರ್ಮ್ಯಾಟ್‌ನಲ್ಲಿ ನಡೆಯಲಿದ್ದು, ಸ್ಥಳೀಯ ಹಾಗೂ ಸುತ್ತಮುತ್ತಲಿನ ಪ್ರತಿಭಾವಂತ ಜಿಎಸ್‌ಬಿ ಕ್ರಿಕೆಟ್ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿದೆ.

ಟೂರ್ನಮೆಂಟ್‌ನಲ್ಲಿ ಭಾಗವಹಿಸಲು ಇಚ್ಛಿಸುವ ತಂಡಗಳಿಗೆ ತಂಡದ ನೋಂದಣಿ ಶುಲ್ಕ ರೂ. 6000/- ನಿಗದಿಪಡಿಸಲಾಗಿದೆ.

ಕ್ರಿಕೆಟ್ ಪ್ರೇಮಿಗಳು, ತಂಡದ ನಿರ್ವಾಹಕರು ಮತ್ತು ಆಸಕ್ತ ಆಟಗಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ತಂಡದ ನೋಂದಣಿಗಾಗಿ :
ವಿವೇಕ್ ಪ್ರಭು – 9632807497 ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

six + twenty =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you