ಕ್ರಿಕೆಟ್ಮೂಲ್ಕಿಯಲ್ಲಿ ಅನೀಶ್ ಟ್ರೋಫಿ ಕ್ರಿಕೆಟ್ ಪಂದ್ಯಾಕೂಟ

ಮೂಲ್ಕಿಯಲ್ಲಿ ಅನೀಶ್ ಟ್ರೋಫಿ ಕ್ರಿಕೆಟ್ ಪಂದ್ಯಾಕೂಟ

-

- Advertisment -spot_img

ಮೂಲ್ಕಿಯಲ್ಲಿ ಅನೀಶ್ ಟ್ರೋಫಿ ಕ್ರಿಕೆಟ್ ಪಂದ್ಯಾಕೂಟ

ಸೆವೆನ್ ಸ್ಟಾರ್ ಲೆಜೆಂಡ್ಸ್ ಇದರ ಆಶ್ರಯದಲ್ಲಿ ದಿವಂಗತ ಶಶಿಕಾಂತ ಶೆಟ್ಟಿ ಹಾಗೂ ದಿವಂಗತ ಎ. ಗೋಪಾಲಕೃಷ್ಣ ಇವರ ಸ್ಮರಣಾರ್ಥ ‘ಅನೀಶ್ ಟ್ರೋಫಿ’ ಕ್ರಿಕೆಟ್ ಪಂದ್ಯಾಕೂಟ ಕಾರ್ನಾಡು ಗಾಂಧಿ ಮೈದಾನದಲ್ಲಿ ಜನವರಿ 5 ಮತ್ತು ಜನವರಿ 12 ರಂದು ನಡೆಯಲಿದೆ.

ಜನವರಿ 5 ರಂದು ನಡೆಯಲಿರುವ ಪಂದ್ಯಗಳು ಮೂಲ್ಕಿ, ಮೂಡಬಿದ್ರೆ ಹೆಜಮಾಡಿ , ಹಳೆಯಂಗಡಿ ಜೋನ್ ಆಟಗಾರರಿಗೆ ನಡೆಯಲಿದೆ. ಜನವರಿ 12ರ ಪಂದ್ಯಾಟ ಮುಕ್ತ ವಲಯದ ಪಂದ್ಯಾ ಕೂಟವಾಗಿರುತ್ತದೆ. ಎಲ್ಲಾ ಪಂದ್ಯಗಳು ಆರು ಓವರುಗಳ ಪಂದ್ಯವಾಗಿರುತ್ತದೆ.

ವಿಜೇತ ತಂಡಕ್ಕೆ ಪ್ರಥಮ ಬಹುಮಾನ 50,000 ದೊಂದಿಗೆ ಶಾಶ್ವತ ಫಲಕ, ದ್ವಿತೀಯ ಬಹುಮಾನ 25,000 ದೊಂದಿಗೆ ಶಾಶ್ವತ ಫಲಕವನ್ನು ನೀಡಿ ಗೌರವಿಸಲಾಗುವುದು. ಪ್ರತಿ ಪಂದ್ಯಕ್ಕೂ ಪಂದ್ಯ ಶ್ರೇಷ್ಠ ಪ್ರಶಸ್ತಿವಿರುತ್ತದೆ. ಅಷ್ಟೇ ಅಲ್ಲದೆ ಉತ್ತಮ ದಾಂಡಿಗ, ಉತ್ತಮ ಎಸತಗಾರ, ಸರಣಿ ಶ್ರೇಷ್ಠ ಮುಂತಾದ ವೈಯುಕ್ತಿಕ ಪ್ರಶಸ್ತಿಗಳನ್ನು ಕೂಡ ಈ ಟೂರ್ನಿಯು ಒಳಗೊಂಡಿರುತ್ತದೆ.

ಹುಸೇನ್ ಮುಲ್ಕಿ, ಮುಸ್ತಾಕ್ ಮತ್ತು ಸಂತೋಷ್ ಶೆಟ್ಟಿ ಇವರುಗಳ ನೇತೃತ್ವದಲ್ಲಿ ಸೆವೆನ್ ಸ್ಟಾರ್ ಲಿಜೆಂಡ್ಸ್ ನ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಕೂಡಿ ಈ ಟೂರ್ನಿಯನ್ನು ಆಯೋಜಿಸಲು ಸಿದ್ದರಾಗಿದ್ದಾರೆ.

LEAVE A REPLY

Please enter your comment!
Please enter your name here

14 + fifteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you