Most recent articles by:

ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
- Advertisement -spot_imgspot_img

ಬೆಳಕಿನೆಡೆಗೆ “ಬಂಟ್ಸ್ ಬಿಗ್ ಬ್ಯಾಷ್ ಲೀಗ್-2020”

  ಪ್ರತಿಕ್ಷಣವೂ ಬರುವ ಸಣ್ಣ ಸಣ್ಣ ಸಂತೋಷಗಳನ್ನು ಅ ನುಭವಿಸುತ್ತಾ ತಮ್ಮ ಪುಟ್ಟ ಕಂಗಳಲ್ಲಿ ಕನಸನ್ನು ಕಾಣುತ್ತಾ ಇರುವ,ಅಪ್ಪ ಅಮ್ಮನ ಕಣ್ಣಿಂದ ಕಣ್ಣು ತೆರೆಯುವ ಮುನ್ನವೇ ಅನಾಥರಾಗುವ ಅದೆಷ್ಟೋ ಮುಗ್ಧ ಮನಸ್ಸುಗಳಿಗೆ ಆಸರೆಯಾಗಬೇಕು ಅನ್ನುವ...

ಕ್ರೀಡಾ ಹಾಗೂ ಸಾಂಸ್ಕೃತಿಕ ಸೇವೆಗಾಗಿ ಹುಟ್ಟೂರ ಸನ್ಮಾನ-ಪ್ರಶಾಂತ್ ಅಂಬಲಪಾಡಿ.

ಕಳೆದ 20 ವರ್ಷಗಳಿಂದ ರಾಜ್ಯದಾದ್ಯಂತ ಟೆನ್ನಿಸ್ ಕ್ರಿಕೆಟ್ ನ ವೀಕ್ಷಕ ವಿವರಣೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಪ್ರಶಾಂತ್.ಕೆ.ಎಸ್.ಅಂಬಲಪಾಡಿಯವರನ್ನು ಬುಡೋಕಾನ್ ಕರಾಟೆ ಮತ್ತಿ ಸ್ಪೋರ್ಟ್ಸ್ ಅಸೋಸಿಯೇಷನ್ ಅಂಬಲಪಾಡಿ ಇವರ ವತಿಯಿಂದ ಜನಾರ್ಧನ...

ಕೋಲಾರದಲ್ಲಿ ಕ್ರಿಕೆಟ್ ಕಲರವ – “ಶ್ರೀನಿವಾಸಪುರ ಪ್ರೀಮಿಯರ್ ಲೀಗ್-2020” .

  ಯಥೇಚ್ಛವಾದ ಚಿನ್ನ,ರಸಭರಿತ ಮಾವಿನ ಹಣ್ಣಿಗೆ ಪ್ರಸಿದ್ಧವಾದ ಕೋಲಾರದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವಾರು ಕ್ರಿಕೆಟ್ ಪಂದ್ಯಾವಳಿಗಳು ಅವ್ಯಾಹತವಾಗಿ ನಡೆಯುತ್ತಿರುವುದು ತಿಳಿದ ವಿಚಾರ. ಕಳೆದ ವರ್ಷ ಕೋಲಾರದ ಶ್ರೀನಿವಾಸಪುರದಲ್ಲಿ ಪ್ರಸಿದ್ಧ ಉದ್ಯಮಿ M.K.S ಗ್ರೂಪ್ ನ...

ಫೆಬ್ರವರಿ 15,16 ರಂದು ಕುಂದಾಪುರದಲ್ಲಿ ಕೀಳೇಶ್ವರಿ ಟ್ರೋಫಿ-2020

ಕೀಳೇಶ್ವರಿ ಯೂತ್ ಕ್ಲಬ್(ರಿ)ವಿಠಲವಾಡಿ ಕುಂದಾಪುರ ಇದರ 32 ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ 40 ಗಜಗಳ ಹೊನಲು ಬೆಳಕಿನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ "ಕೀಳೇಶ್ವರಿ ಟ್ರೋಫಿ-2020"ಫೆಬ್ರವರಿ 15,16 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ.   40...

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ-ಪದಕಗಳ ದಾಖಲೆ ಬರೆದ ಗಿನ್ನಿಸ್ ಗೋಪಾಲ್ ಖಾರ್ವಿ

ಗುಜರಾತಿನ ವಡೋದರದಲ್ಲಿ ಮಾಸ್ಟರ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ರಾಷ್ಟ್ರೀಯ ಮಟ್ಟದ ಈಜು* ಸ್ಪರ್ಧೆಯಲ್ಲಿ ಕaರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ನಿವಾಸಿ ಗೋಪಾಲ್ ಖಾರ್ವಿ ಕೋಡಿ ಕನ್ಯಾಣ ಇವರು 400ಮೀ ಫ್ರೀ ಸ್ಟೈಲ್‌ನಲ್ಲಿ ಚಿನ್ನದಪದಕ,200...

1998 ರ ಮಹತ್ವದ ರಣಜಿ ಸೆಮಿಫೈನಲ್-ಕರ್ನಾಟಕಕ್ಕೆ ವರವಾದ ದೊಡ್ಡಗಣೇಶ್

1998 ರ ಮಹತ್ವದ ರಣಜಿ ಸೆಮಿಫೈನಲ್-ಕರ್ನಾಟಕಕ್ಕೆ ವರವಾದ ದೊಡ್ಡಗಣೇಶ್ 86ನೇ ರಣಜಿ ಋತುವು ಕರ್ನಾಟಕದ ಪಾಲಿಗೆ ಮರೆಯಲಾಗದ ಹಲವು ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಕರ್ನಾಟಕ ಮತ್ತು ಹೈದರಾಬಾದ್ ಬದ್ದ ವೈರಿಗಳಾಗಿದ್ದ ಕಾಲವದು. ರಾಹುಲ್ ದ್ರಾವಿಡ್ ಅವರನ್ನು...

Must read

- Advertisement -spot_imgspot_img