ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಚೆಸ್ ಪಂದ್ಯಾವಳಿ ಆರಂಭ
ಕಶ್ವಿ ಚೆಸ್ ಸ್ಕೂಲ್(ರಿ) ಕುಂದಾಪುರ ಇವರ ಆಯೋಜಕತ್ವದಲ್ಲಿ ಕಶ್ವಿಸ್ ಮೊದಲನೆಯ ಅಂತರಾಷ್ಟ್ರೀಯ ಓಪನ್ ಫಿಡೆ ರೇಟೆಡ್ ರಾಪಿಡ್ ಚೆಸ್ ಟೂರ್ನಮೆಂಟ್ 2023 ಮಂಗಳೂರಿನ ಇಂಡಿಯಾನ ಕನ್ವೆನ್ಷನ್ ಸೆಂಟರ್ ನಲ್ಲಿ ಶನಿವಾರ ಡಿಸೆಂಬರ್ 9 ರಂದು ಆರಂಭಗೊಂಡಿತು. ಎರಡು ದಿನಗಳ ಈ ಪಂದ್ಯಾಕೂಟದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಹಾಗೂ...
Read More
