29.59℃Udupi

Sunday, 27 September 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
September 21, 2023 0

ASGFI ಆಯೋಜಿಸಿದ ರಾಷ್ಟ್ರಮಟ್ಟದ 7 ನೇ ಓಪನ್ ತ್ರೋಬಾಲ್ ಚಾಂಪಿಯನ್‌ ಶಿಪ್ ಪಂದ್ಯಾಕೂಟದಲ್ಲಿ ಕರ್ನಾಟಕಕ್ಕೆ ಚಿನ್ನದ ಪದಕ

ಉಡುಪಿ ಜಿಲ್ಲೆಯ ಸೂಡಾ ಗ್ರಾಮದ ನರಸಿಂಹ ಪ್ರಭು ಮತ್ತು ಸುನಿತಾ ಪ್ರಭು ಇವರ ಪುತ್ರಿ ಕುಮಾರಿ ನಿಧಿ ಪ್ರಭು ASGFI ಆಯೋಜಿಸಿದ ರಾಷ್ಟ್ರಮಟ್ಟದ ಏಳನೇ ಓಪನ್ ಚಾಂಪಿಯನ್...
Read More
September 13, 2023 0

BCCI U19 ಕ್ರಿಕೆಟ್ ಸಂಭಾವ್ಯರ ಪಟ್ಟಿಯಲ್ಲಿ ಉಡುಪಿಯ ಯುವತಿ ವೈಷ್ಣವಿ ಆಚಾರ್ಯ ಕಡಿಯಾಳಿ ಆಯ್ಕೆ

2023-24ರ ಸಾಲಿನಲ್ಲಿ ನಡೆಯುವ  19 ವರ್ಷದೊಳಗಿನ ಮಹಿಳಾ ಕ್ರಿಕೆಟ್  ಏಕದಿನ ತಂಡದ ಸಂಭವನೀಯರಲ್ಲಿ ಉಡುಪಿಯ ವೈಷ್ಣವಿ ಆಚಾರ್ಯ ಕಡಿಯಾಳಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 25...
Read More
September 13, 2023 0

ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಗೌತಮ್ ಶೆಟ್ಟಿ ಕುಂದಾಪುರ ಆಯ್ಕೆ

ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಟೊರ್ಪೆಡೋಸ್ ಇವರು ಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆಯ ಉಪಾಧ್ಯಕ್ಷರಾಗಿ  ಆಯ್ಕೆಯಾಗಿದ್ದಾರೆ. ಗೌತಮ್ ಶೆಟ್ಟಿ ಅವರು...
Read More
September 7, 2023 0

ವಿಶ್ವ ಬಂಟರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಒಕ್ಕೂಟದ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಆಹ್ವಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ದಿನಾಂಕ 28.10.2023 ಮತ್ತು 29.10.2023 ರಂದು ನಡೆಯಲಿರುವ  ವಿಶ್ವ ಬಂಟರ...
Read More
September 7, 2023 0

ಬೈಂದೂರಿನಲ್ಲಿ ವಿಕ್ರಮ್ ಕ್ರಿಕೆಟ್ ಕ್ಲಬ್ ವೃತ್ತಿಪರ ಕ್ರಿಕೆಟ್ ಕೋಚಿಂಗ್ ಕ್ಯಾಂಪ್

ಆಗಸ್ಟ್ 07, 2023:  ವಿಕ್ರಮ್ ಕ್ರಿಕೆಟ್ ಕ್ಲಬ್ ಕರ್ನಾಟಕದ ಅತ್ಯಂತ ಹಳೆಯ ಮತ್ತು ಅತ್ಯುತ್ತಮ ಕ್ರಿಕೆಟ್ ತಂಡಗಳಲ್ಲಿ ಒಂದಾಗಿದೆ.  ವಿಕ್ರಮ್ ಕ್ರಿಕೆಟ್ ಕ್ಲಬ್  ತನ್ನ ವೃತ್ತಿಪರ ಕ್ರಿಕೆಟ್...
Read More
September 7, 2023 0

ಉದ್ಯಾನ ನಗರಿ ಬೆಂಗಳೂರಿನಲ್ಲಿ ಮೋದಿ ಕ್ರಿಕೆಟ್ ಕಪ್ 2023

ಬೆಂಗಳೂರು- ಮೋದಿ ಕ್ರಿಕೆಟ್ ಕಪ್ 2023 ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿಯು ಸೆಪ್ಟೆಂಬರ್ 16 ರಿಂದ 17 ರವರೆಗೆ ಬೆಂಗಳೂರಿನ ಜಯನಗರದಲ್ಲಿರುವ ಚಂದ್ರಗುಪ್ತ ಮೌರ್ಯ (ಶಾಲಿನಿ)  ಮೈದಾನದಲ್ಲಿ ನಡೆಯಲಿದೆ....
Read More
September 7, 2023 0

ಸೌದಿ ಅರೇಬಿಯಾದಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ 2023- ಕೆ.ಪಿ.ಎಲ್ ಸೀಸನ್-1

ಆಸಿಫ್ ಕೋಡಿ, ಅಫ್ವಾನ್, ಇಮ್ತಿಯಾಜ್ ಮತ್ತು ಇಮ್ರಾನ್ ಇವರೆಲ್ಲರ ಒಗ್ಗೂಡುವಿಕೆಯಿಂದ ಕಿಂಗ್ಡಮ್ ಆಫ್ ಸೌದಿ ಅರೇಬಿಯಾದ ಅಲ್ ಕೋಬರ್ ದಮಾಮ್ ನ  ERCA ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ...
Read More
September 4, 2023 0

49ರ ಹರೆಯದಲ್ಲೇ ಬದುಕಿನ ಹೋರಾಟ ನಿಲ್ಲಿಸಿದ ಜಿಂಬಾಬ್ವೆಯ ಲೆಜೆಂಡರಿ ಕ್ರಿಕೆಟಿಗ ಮಾಜಿ ನಾಯಕ ಹೀತ್ ಸ್ಟ್ರೀಕ್

ಜಿಂಬಾಬ್ವೆ ಕ್ರಿಕೆಟ್ ತಂಡದ  ಮಾಜಿ ನಾಯಕ ಮತ್ತು ದಿಗ್ಗಜ ಅನುಭವಿ ಆಟಗಾರ ಹೀತ್ ಸ್ಟ್ರೀಕ್ ತಮ್ಮ 49 ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದ್ದಾರೆ.  ಭಾನುವಾರ  ಅವರ...
Read More
1 … 16 17 18 19 20 … 86