ಅಗಲಿದ ಕ್ರಿಕೆಟಿಗ ಸಿ.ಎ.ಮಲ್ಲೇಶ್ ಬಂಗೇರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ
ಉದ್ಯಾವರ-ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್ ಪಿತ್ರೋಡಿ ಇವರ ನೇತೃತ್ವದಲ್ಲಿ ಇತ್ತೀಚಿಗೆ ನಿಧನರಾದ ಸಂಸ್ಥೆಯ ಮಾಜಿ ಅಧ್ಯಕ್ಷ ಮತ್ತು ಸರಳ ಸಜ್ಜನಿಕೆಯ ವ್ಯಕ್ತಿತ್ವದ ಖ್ಯಾತ ಕ್ರಿಕೆಟಿಗ ಸಿ.ಎ.ಮಲ್ಲೇಶ್ ಬಂಗೇರ ಇವರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ ನಡೆಯಿತು. ಉದ್ಯಾವರ...
Read More
