29.58℃Udupi

Saturday, 26 September 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
February 15, 2023 0

ವಿಶ್ವಕರ್ಮ ಸಮಾಜದ ಅಶಕ್ತ ಕುಟುಂಬಗಳ ವೈದ್ಯಕೀಯ ಚಿಕಿತ್ಸೆ ನೆರವಿಗಾಗಿ-ವಿಶ್ವಕರ್ಮ‌ ಪ್ರೀಮಿಯರ್ ಲೀಗ್ 2023

ಪೆರ್ಡೂರು-ಇತ್ತೀಚೆಗಷ್ಟೇ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೈಲೂರಿನ ಅಂಕಿತಾ ಆಚಾರ್ಯ ಮತ್ತು ಕುಂದಾಪುರ ಬೆಳ್ಳಾಲ ಗ್ರಾಮದ ಮೋರ್ಟು ನಿವಾಸಿ ಪ್ರಭಾಕರ ಆಚಾರ್ಯ ಮತ್ತು ಮಕ್ಕಳಾದ ಪೂಜಾ...
Read More
February 14, 2023 0

ಮಾರುತಿ ಟ್ರೋಫಿ-2023 ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಹಂಗಾಮ -ನಾಳೆಯಿಂದ ಮೊಗವೀರ ಪ್ರೀಮಿಯರ್‌ ಲೀಗ್ ಪ್ರಾರಂಭ

*ಕೆ.ಆರ್.ಕೆ ಆಚಾರ್ಯ-ಸ್ಪೋರ್ಟ್ಸ್ ಕನ್ನಡ ವರದಿ* ಮಂಗಳೂರು- ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಾ ನಿರತ ಹಿರಿಯ ಕ್ರೀಡಾ ಸಂಸ್ಥೆ ಮಾರುತಿ ಯುವಕ ಮಂಡಲ(ರಿ) ಮತ್ತು...
Read More
February 13, 2023 0

ಚಕ್ರವರ್ತಿ ತುಮಕೂರು ರಾಷ್ಟ್ರೀಯ ಮಟ್ಟದ ಪಂದ್ಯಾಟ-ಫ್ರೆಂಡ್ಸ್ ಮತ್ತು ಮೈಟಿ ಸೆಮಿಫೈನಲ್ ಎಂಟ್ರಿ

ತುಮಕೂರು-ಚಕ್ರವರ್ತಿ ಗೆಳೆಯರ ಬಳಗ ತುಮಕೂರು ಇವರ ಆಶ್ರಯದಲ್ಲಿ,ತುಮಕೂರಿನ ಕ್ರೀಡಾಪಟು ಹಾಗೂ ಕ್ರೀಡಾ ಸಂಘಟಕ ಪ್ರಕಾಶ್ ಟಿ.ಸಿ ಸಾರಥ್ಯದಲ್ಲಿ,ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಸವಿನೆನಪಿಗಾಗಿ,ತುಮಕೂರಿನಲ್ಲಿ ಆಯೋಜಿಸಲಾದ...
Read More
February 13, 2023 0

ಕ್ರೀಡೆ ಯುವಕರಲ್ಲಿ ಜೀವ ಕಳೆಯನ್ನು ತುಂಬುತ್ತದೆ” -ಗೌತಮ್ ಶೆಟ್ಟಿ

ಬೈಂದೂರು-“ಕ್ರೀಡೆ ಯುವ ಜನತೆಯನ್ನು ಒಗ್ಗೂಡಿಸಿ ಉತ್ಸಾಹ ಮೂಡಿಸಿ ಜೀವಕಳೆಯನ್ನು ತುಂಬುತ್ತದೆ. ಕ್ರೀಡಾಪಟುಗಳು ಸೋತಾಗ ಕುಗ್ಗದೆ,ಗೆದ್ದಾಗ ಹಿಗ್ಗದೆ ಸಮಭಾವದಿಂದ ಬದುಕನ್ನು ರೂಪಿಸಿಕೊಂಡರೆ ಯಶಸ್ಸು ಖಂಡಿತ” ಎಂದು ಬೈಂದೂರು ಸೇನೇಶ್ವರ...
Read More
February 13, 2023 0

ಕಂಡ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶೂ ವಿತರಿಸಿದ ಟೊರ್ಪೆಡೋಸ್ ಗೌತಮ್ ಶೆಟ್ಟಿ

ಕುಂದಾಪುರ-ಇಲ್ಲಿನ ಕಂಡ್ಲೂರು ಸರಕಾರಿ(ಕನ್ನಡ) ಹಿರಿಯ ಪ್ರಾಥಮಿಕ‌ ಶಾಲಾ ಮಕ್ಕಳಿಗೆ ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಗೌತಮ್ ಶೆಟ್ಟಿ...
Read More
February 11, 2023 0

ಮಾರುತಿ ಟ್ರೋಫಿ 2023 ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ-ಆಮಂತ್ರಣ ಪತ್ರಿಕೆ ಹಾಗೂ ಸಮವಸ್ತ್ರ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಮಾರುತಿ ಯುವಕ ಮಂಡಲ (ರಿ) ಉಳ್ಳಾಲ ಹಾಗೂ ಮಾರುತಿ ಕ್ರಿಕೆಟರ್ಸ್ (ರಿ) ಉಳ್ಳಾಲ ಇದರ 35 ನೇ ವಾರ್ಷಿಕೋತ್ಸವದ...
Read More
February 8, 2023 0

ಫಾಲ್ಕನ್ ಕ್ಲಬ್ ನ ಆಂಬುಲೆನ್ಸ್ ಸಾರ್ವಜನಿಕ ಸೇವೆಗೆ ನೀಡುವ ಸದುದ್ದೇಶ-ಇಂದಿನಿಂದ ಕುಂದಾಪುರದಲ್ಲಿ‌ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಬ್ಬ “ಗೋಲ್ಡನ್ ಟ್ರೋಫಿ”

ಕುಂದಾಪುರ-ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ಪರಿಸರದ ಹಿರಿಯ ತಂಡ ದಿ ಫಾಲ್ಕನ್ ಕ್ಲಬ್ ತೆಕ್ಕಟ್ಟೆ.1986 ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಕರ್ನಾಟಕ ಮಾತ್ರವಲ್ಲದೇ ಕೊಲ್ಲಿ ರಾಷ್ಟ್ರಗಳಲ್ಲಿ ಕೂಡ ಊರಿನ...
Read More
February 8, 2023 0

ಗೌತಮ್ ಶೆಟ್ಟಿ ಯವರಿಗೆ ಫ್ರೆಂಡ್ಸ್ ಬೆಂಗಳೂರು ಅಂತರಾಷ್ಟ್ರೀಯ ಪಂದ್ಯಾಟದಲ್ಲಿ ಸನ್ಮಾನ

ಬೆಂಗಳೂರು-ಫ್ರೆಂಡ್ಸ್ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ,ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರು,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಗೌತಮ್ ಶೆಟ್ಟಿ ಕುಂದಾಪುರ ಇವರನ್ನು ಸನ್ಮಾನಿಸಲಾಯಿತು. ಈ...
Read More
February 5, 2023 0

GSB ಯ ಬಹು ನಿರೀಕ್ಷಿತ ಅತಿ ದೊಡ್ಡ ಟೆನಿಸ್ ಬಾಲ್ ಕ್ರಿಕೆಟ್ ಲೀಗ್. ಜಿ ಪಿ ಲ್ ಸೀಸನ್ 7ಕ್ಕೆ ಕೌಂಟ್‌ಡೌನ್ ಪ್ರಾರಂಭ

ಮಂಗಳೂರು:  ಮಂಗಳೂರಿನ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಷನ್  ವತಿಯಿಂದ ಹೊನಲು ಬೆಳಕಿನ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ ಜಿ.ಸ್.ಬಿ  ಪ್ರೀಮಿಯರ್ ಲೀಗ್ 2023  ಫೆ. 10,11  ಹಾಗೂ...
Read More
1 … 29 30 31 32 33 … 86