ದಾವಣಗೆರೆ ಕ್ರೀಡಾ ಪ್ರೋತ್ಸಾಹಕ ಜಯಪ್ರಕಾಶ್ ಗೌಡ(ಜೆ.ಪಿ)ಇವರಿಗೆ ಸನ್ಮಾನ
ಬೆಂಗಳೂರು-ಫ್ರೆಂಡ್ಸ್ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ,ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಖ್ಯಾತಿಯ ಶಾಮನೂರು ಡೈಮಂಡ್ ಶಿವಗಂಗಾ ಕಪ್ ಪಂದ್ಯಾಟವನ್ನು ಸತತ 15 ಬಾರಿ ಯಶಸ್ವಿಯಾಗಿ ಆಯೋಜಿಸಿದ ದಾವಣಗೆರೆಯ ಕ್ರೀಡಾ ಪ್ರೋತ್ಸಾಹಕರಾದ ಜಯಪ್ರಕಾಶ್ ಗೌಡ(ಜೆ.ಪಿ) ಇವರನ್ನು ಗೌರವಿಸಲಾಯಿತು. ಈ ಸಂದರ್ಭ ಟೂರ್ನಮೆಂಟ್ ನ ಪ್ರಮುಖ ರೂವಾರಿ,ಫ್ರೆಂಡ್ಸ್ ಬೆಂಗಳೂರು ತಂಡದ ಮಾಲೀಕರಾದ...
Read More
