29.58℃Udupi

Saturday, 26 September 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
January 13, 2023 0

ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲಿ ಒಳ್ಳೆಯ ಹೆಸರು ಮಾಡಿದೆ- ಡಿ.ಹೆಚ್ .ಶಂಕರಮೂರ್ತಿ

ಶಿವಮೊಗ್ಗ :- ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲೇ ಹೆಸರು ಮಾಡಿದ ಸಂಸ್ಥೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಹೇಳಿದ್ದಾರೆ. ಅವರು ಇಂದು ನವುಲೆಯ ಕೆಎಸ್‌ಸಿಎ...
Read More
January 13, 2023 0

ಕ್ರೀಡೆಯಿಂದ ಮನುಷ್ಯನ ಸರ್ವತೋಮುಖ ಅಭಿವೃದ್ಧಿ ಸಾಧ್ಯ-ಗೌತಮ್ ಶೆಟ್ಟಿ ಟೊರ್ಪೆಡೋಸ್

ಕಾರ್ಕಳ-ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ ಬ್ರಹ್ಮಾವರ ಮತ್ತು ಕೆ.ಆರ್.ಎಸ್ ಕ್ರಿಕೆಟ್ ಅಕಾಡೆಮಿ ಕಟಪಾಡಿ ಇವರ ಜಂಟಿ ಆಯೋಜನೆಯಲ್ಲಿ,ನಿಟ್ಟೆ ಎಜ್ಯುಕೇಶನ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್...
Read More
January 11, 2023 0

ಕೆಲಸದೊತ್ತಡದ ನಡುವೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯಕ-ಕೋಟ ರಾಮಕೃಷ್ಣ ಆಚಾರ್

ಬೆಂಗಳೂರು-ಕರ್ನಾಟಕ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯಗಳಲ್ಲಿ ಅಂಗ ಸಂಸ್ಥೆಯನ್ನು ಹೊಂದಿರುವ,ಸೇವಾರತ್ನ,ಉದ್ಯಮಿ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಡಾ.ಗೋವಿಂದ ಬಾಬು ಪೂಜಾರಿ ಬೈಂದೂರು ಇವರ ಒಡೆತನದ “ಶೆಫ್ ಟಾಕ್...
Read More
January 11, 2023 0

ಕ್ರಿಕೆಟ್ ಕಾಶಿ ಕುಂದಾಪುರ ಗಾಂಧಿ ಮೈದಾನದಲ್ಲಿ ಹೊನಲು ಬೆಳಕಿನ ರಾಜ್ಯಮಟ್ಟದ ವಿಶ್ವಕರ್ಮ ಟ್ರೋಫಿ-2023

ಕುಂದಾಪುರ- ಅಶೋಕ್ ಆಚಾರ್ ಮಾರ್ಗೋಳಿ ಇವರ ಸಾರಥ್ಯದಲ್ಲಿ, ಕರ್ನಾಟಕ ವಿಶ್ವಕರ್ಮ ಸಮಾಜದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅತೀ ಗರಿಷ್ಠ ಮೊತ್ತದ ಬಹುಮಾನದ,ಹೊನಲು ಬೆಳಕಿನ ರಾಜ್ಯ ಮಟ್ಟದ 60...
Read More
January 8, 2023 0

ಉದಯೋನ್ಮುಖ ಕ್ರಿಕೆಟಿಗ ರಕ್ಷಿತ್ ಶೆಟ್ಟಿ ಪೆರ್ಡೂರು ನಿಧನ

ಉಡುಪಿ-ರಾಜ್ಯ,ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟಗಳಲ್ಲಿ ಮಿಂಚಿದ್ದ ವೇಗಿ,ಉದಯೋನ್ಮುಖ ಕ್ರಿಕೆಟಿಗ ರಕ್ಷಿತ್ ಶೆಟ್ಟಿ ಪೆರ್ಡೂರು(29 ವರ್ಷ) ಬ್ರೈನ್ ಟ್ಯೂಮರ್ ನಿಂದ ಇಂದು ನಿಧನರಾದರು. ಗೆಳೆಯರ ಬಳಗ ಪೆರ್ಡೂರು ತಂಡದ...
Read More
January 8, 2023 0

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ದುರ್ಗಿಗುಡಿ ಸಂಸ್ಥೆಯ ಅತಿ ದೊಡ್ಡ T20 ಕ್ರಿಕೆಟ್ ಕಾರ್ನಿವಲ್

ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಅಮೃತ ಮಹೋತ್ಸವ ಸಂಭ್ರಮದ ಸಲುವಾಗಿ “DCA PLATINUM JUBILEE T-20 ಕ್ರಿಕೆಟ್ ಟೂರ್ನಮೆಂಟ್’’ ಜನವರಿ 2023ರ ದಿನಾಂಕ 13, 14,15ರಂದು ಶಿವಮೊಗ್ಗದ...
Read More
January 7, 2023 0

ಮಾರುತಿ ಯುವಕ ಮಂಡಲ(ರಿ) ಮತ್ತು ಮಾರುತಿ ಕ್ರಿಕೆಟರ್ಸ್ (ರಿ) ಉಳ್ಳಾಲ‌ ಆಶ್ರಯದಲ್ಲಿ ಅಗಲಿದ ಹಿರಿಯ ಆಟಗಾರರ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ

ಉಳ್ಳಾಲ-ಮಾರುತಿ ಯುವಕ ಮಂಡಲ(ರಿ) ಮತ್ತು ಮಾರುತಿ ಕ್ರಿಕೆಟರ್ಸ್(ರಿ) ಮೊಗವೀರ ಪಟ್ಣ ಉಳ್ಳಾಲ ಇವರ ಆಶ್ರಯದಲ್ಲಿ ಅಗಲಿದ ಹಿರಿಯ ಆಟಗಾರರು ಮತ್ತು ಕ್ರೀಡಾಪ್ರೋತ್ಸಾಹಕರಾದ ಸಾಹುಕಾರ್ ರಂಗಪ್ಪ ಬೆಂಗಳೂರು,ಶರತ್ ತಿಂಗಳಾಯ,ಅಶ್ವತ್ಥ್...
Read More
January 7, 2023 0

ದಿ ಫಾಲ್ಕನ್ ಕ್ಲಬ್ ತೆಕ್ಕಟ್ಟೆ ಇವರ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಕುಂದಾಪುರ-ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ಪರಿಸರದ ಹಿರಿಯ ತಂಡ ಫಾಲ್ಕನ್ ತೆಕ್ಕಟ್ಟೆ. ಸುಮಾರು ಮೂರು ದಶಕಗಳ ಇತಿಹಾಸವಿರುವ ಈ ಸಂಸ್ಥೆ ಕರ್ನಾಟಕ ಮಾತ್ರವಲ್ಲದೇ ಕೊಲ್ಲಿ ರಾಷ್ಟ್ರಗಳಲ್ಲಿ ಕೂಡ ಊರಿನ...
Read More
1 … 32 33 34 35 36 … 86