27.41℃Udupi

Saturday, 26 September 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
December 22, 2022 0

ಡಿಸೆಂಬರ್ 24 ಮತ್ತು 25 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ-ಬೈಂದೂರು ಟ್ರೋಫಿ-2022

ಬೈಂದೂರು-ಇಲ್ಲಿನ ಗಾಂಧಿ ಮೈದಾನದಲ್ಲಿ ಬೈಂದೂರು ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ, ಡಿಸೆಂಬರ್ 24 ಮತ್ತು 25 ರಂದು ಹಗಲಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ “ಬೈಂದೂರು ಟ್ರೋಫಿ-2022”  ಆಯೋಜಿಸಲಾಗಿದೆ....
Read More
December 22, 2022 0

ಎಸ್.ಎಮ್.ಸಿ.ಸಿ ನ್ಯಾಶ್ ಮಡಿಲಿಗೆ ದುರ್ಗನ್ಸ್ ಕಪ್-2022

ಚಿತ್ರದುರ್ಗ-ಇಲ್ಲಿನ ದುರ್ಗಾ ಇಲೆವೆನ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ನಡೆದ ಮೊದಲ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ದುರ್ಗನ್ಸ್ ಕಪ್-2022 ಪ್ರಶಸ್ತಿಯನ್ನು ಎಸ್.ಎಮ್.ಸಿ.ಸಿ ನ್ಯಾಶ್ ಮುಡಿಗೇರಿಸಿಕೊಂಡಿದೆ....
Read More
December 18, 2022 0

ಹೆಬ್ರಿ ಚೈತನ್ಯ ಟ್ರೋಫಿ ೨೦೨೨ – ಕ್ರಿಕೆಟ್‌‌ ಪಂದ್ಯಾಟ – ಮುದ್ರಾಡಿಯ ರಾಯಲ್ಸ್‌ ಸ್ಟೈಕರ್ಸ್‌ ಪ್ರಥಮ

ಹೆಬ್ರಿ : ಹೆಬ್ರಿಯ ಚೈತನ್ಯ ಯುವ ವೃಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಹೆಬ್ರಿ ಮಾದರಿ ಶಾಲಾ ಮೈದಾನದಲ್ಲಿ ಎರಡು ದಿನ ನಡೆದ ಅವಿಭಜಿತ ಹೆಬ್ರಿ...
Read More
December 18, 2022 0

ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ.”ವಿಶ್ವಕರ್ಮರು ವಿಶ್ವದ ಶಿಲ್ಪಿಗಳು” : ಗಣೇಶ್ ಕುಮಾರ್

ಹೆಬ್ರಿ : ವಿಶ್ವಕರ್ಮರು ಹುಟ್ಟಿನಲ್ಲೇ ಪ್ರತಿಭಾನ್ವಿತರು, ಹುಟ್ಟು ಎಂಜಿನಿಯರ್ ಗಳು,ವಿಶ್ವದ ಶಿಲ್ಪಿಗಳು, ಅದಕ್ಕಾಗಿ ನಾಡಿನಲ್ಲಿ ವಿಶ್ವಕರ್ಮ ಸಮುದಾಯಕ್ಕೆ ವಿಶೇಷವಾದ ಸ್ಥಾನಮಾನವಿದೆ. ದೇಶದ ಅಭಿವೃದ್ಧಿಯಲ್ಲಿ ವಿಶ್ವಕರ್ಮರ ಅಪಾರವಾದ ಕೊಡುಗೆ...
Read More
December 17, 2022 0

ಮೆಸ್ಸಿ ಮೆಸ್ಸಿ ಮೆಸ್ಸಿ ಜಗದಗಲ ಮೆಸ್ಸಿ!

ಇನ್ನು ಫುಟ್ಬಾಲ್ ದೇವರು ಆಡುವುದಿಲ್ಲ! ನಮಗೆಲ್ಲ ತಿಳಿದಿರುವ ಹಾಗೆ ಫುಟ್ಬಾಲ್ ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡೆ. ಶ್ರೀಮಂತ ಕ್ರೀಡೆ ಕೂಡ! ಅದಕ್ಕೆ ಕಾರಣ ದೇವ ಮಾನವರ ಹಾಗೆ...
Read More
December 16, 2022 0

ಶ್ರೀ ಹಿರೇ ಮಹಾಲಿಂಗೇಶ್ವರ ಕಟ್ಟೆ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಹೆಚ್.ಎಮ್.ಕೆ.ಎಫ್ ಟ್ರೋಫಿ-2022

ಕೋಟ-ಶ್ರೀ ಹಿರೇಮಹಾಲಿಂಗೇಶ್ವರ ಕಟ್ಟೆ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಡಿಸೆಂಬರ್ 17 ಮತ್ತು 18 ರಂದು ಕೋಟ ಮಾಂಗಲ್ಯ ಮಂದಿರ ಮೈದಾನದಲ್ಲಿ ಹೊನಲು ಬೆಳಕಿನ 30 ಗಜಗಳ ಕ್ರಿಕೆಟ್...
Read More
December 16, 2022 0

ಡಿಸೆಂಬರ್-2022 ವರ್ಷಾಂತ್ಯದಲ್ಲಿ-ಕುಂದಾಪುರದಲ್ಲಿ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಬ್ಬ-ಜಾನ್ಸನ್ ಟ್ರೋಫಿ 2022-23

ಕುಂದಾಪುರ-ತಾಲೂಕು ಪಂಚಾಯತ್ ಸದಸ್ಯರು ಹಾಗೂ ಉದ್ಯಮಿ ಶ್ರೀ ಉಮೇಶ್ ಶೆಟ್ಟಿ ಕಲ್ಗದ್ದೆ ಇವರ ಗೌರವಾಧ್ಯಕ್ಷತೆಯಲ್ಲಿ,ಜಾನ್ಸನ್ ಕುಂದಾಪುರ ತಂಡದ ವ್ಯವಸ್ಥಾಪಕರಾದ ರವೀಂದ್ರ ಹೆಗ್ಡೆ ಇವರ ಘನ ಅಧ್ಯಕ್ಷತೆಯಲ್ಲಿ ಕುಂದಾಪುರದ...
Read More
December 15, 2022 0

ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಇವರಿಗೆ ಸನ್ಮಾನ

ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಚಾಲೆಂಜ್ ಟ್ರೋಫಿ-2022 ಅಂತಿಮ‌ ದಿನವಾದ ರವಿವಾರ ಬೆಳಿಗ್ಗೆ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರ ತಂಡದ ಯಶಸ್ವಿ ನಾಯಕರಾದ ಶ್ರೀಪಾದ...
Read More
December 15, 2022 0

ಕುಂದಾಪುರ ರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಡಾ.ಗೋವಿಂದ ಬಾಬು ಪೂಜಾರಿಯವರಿಗೆ ಸನ್ಮಾನ

ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಚೆಫ್ ಟಾಕ್ ಪುಢ್&ಹಾಸ್ಪಿಟಾಲಿಟಿ ಪ್ರೈ ಲಿ ನ   ಮಾಲೀಕರು ಹಾಗೂ ವರಲಕ್ಷ್ಮೀ...
Read More
1 … 34 35 36 37 38 … 86