27.41℃Udupi

Saturday, 26 September 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
October 13, 2022 0

TCA ಉಡುಪಿ-ನವೆಂಬರ್ ತಿಂಗಳಲ್ಲಿ ಜಿಲ್ಲಾಮಟ್ಟದ ಪಂದ್ಯಾಟ-ನೂತನ ಗೌರವಾಧ್ಯಕ್ಷರ ನೇಮಕ

ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್, ಈಗಾಗಲೇ 7 ತಾಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಿರ್ವಹಿಸಿದ್ದು, ಮುಂಬರುವ ನವೆಂಬರ್ 18,19 ಮತ್ತು 20 ರಂದು...
Read More
October 11, 2022 0

ತುಂಗಾ ಕಪ್-2022-ಅಂಡರ್ 14 ಟಿ 20-ಮಂಗಳೂರು ಕರಾವಳಿ ಕ್ರಿಕೆಟ್ ಅಕಾಡೆಮಿಗೆ ಪ್ರಶಸ್ತಿ

ಶಿರ್ವ-ಹಿಂದೂ ಜೂನಿಯರ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಶಿರ್ವ, ವಿದ್ಯಾವರ್ಧಕ ಸಂಘ ( ರಿ ) ಶಿರ್ವ ಇವರ ಸಹಭಾಗಿತ್ವದಲ್ಲಿ,ಹೆಚ್. ಜೆ.ಸಿ ಕ್ರಿಕೆಟ್ ಅಕಾಡೆಮಿ-ಸದಾನಂದ ಶಿರ್ವ ಇವರ...
Read More
September 24, 2022 0

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ-ಸೇವಾರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 9 ನೇ ಮನೆ ಹಸ್ತಾಂತರ ಕಾರ್ಯಕ್ರಮ

ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರಿಂದ 9 ನೇ ಮನೆಯ ಹಸ್ತಾಂತರ ಸಮಾಜದ ಬಡ,ಅಶಕ್ತ ಕುಟುಂಬಗಳಿಗೆ ಸೂರು ಇನ್ನಿತರ ಮೂಲಭೂತ ಸೌಕರ್ಯಗಳನ್ನು ...
Read More
September 24, 2022 0

ಅಂಗನವಾಡಿಯ 45 ಮಕ್ಕಳಿಗೆ ಸ್ಪೋರ್ಟ್ಸ್ ಶೂ ವಿತರಿಸಿದ ಟೊರ್ಪೆಡೋಸ್ ಗೌತಮ್ ಶೆಟ್ಟಿ

ಕುಂಭಾಶಿ- ಕುಂದಾಪುರ ರೂರಲ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ, ಈಗಲ್ಸ್ ಕ್ರಿಕೆಟ್ ಕ್ಲಬ್ ಕುಂಭಾಶಿ ಮತ್ತು ಕುಂಭಾಶಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಅಂಬೇಡ್ಕರ್...
Read More
September 20, 2022 0

ಅಪೋಲೋ ಟಯರ್ಸ್ ಅರ್ಪಿಸುವ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಮೋದಿ ಕಪ್-2022

ಅಪೋಲೋ ಟಯರ್ಸ್ ವತಿಯಿಂದ ಮೈಸೂರಿನ ಎನ್.ಐ.ಐ.ಇ.ಟಿ ಕಾಲೇಜು ಕ್ರೀಡಾಂಗಣದಲ್ಲಿ ಅಕ್ಟೋಬರ್ 14,15 ಮತ್ತು 16 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ “ಮೋದಿ ಕಪ್-2022” ಆಯೋಜಿಸಲಾಗಿದೆ. ಪಂದ್ಯಾವಳಿಯ...
Read More
September 19, 2022 0

44+ ಹಿರಿಯ ಆಟಗಾರರಿಗಾಗಿ ಸೃಷ್ಟಿ ಸೀನಿಯರ್ಸ್ ಕಪ್-2022

ಬೆಂಗಳೂರು-ಅವಿಘ್ನ ಸೃಷ್ಟಿ ಬೆಂಗಳೂರು ತಂಡದ ಆಶ್ರಯದಲ್ಲಿ ರಾಜ್ಯ ಮಟ್ಟದ 44+ ಹಿರಿಯ ಆಟಗಾರರಿಗಾಗಿ “ಸೃಷ್ಟಿ ಸೀನಿಯರ್ಸ್ ಕಪ್-2022” ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಅಕ್ಟೋಬರ್ ದಿನಾಂಕ...
Read More
September 19, 2022 0

ದುಬೈ-ಯುನೈಟೆಡ್ ಕಾಪು ಆಶ್ರಯದಲ್ಲಿ 3 ನೇ ಆವೃತ್ತಿಯ ಅದ್ಧೂರಿಯ ಯುನೈಟೆಡ್ ಕಾಪು ಟ್ರೋಫಿ.

ಕಾಪು ಪರಿಸರದ ಆಟಗಾರರು,ಪ್ರಸ್ತುತ ದುಬೈನಲ್ಲಿ ಉದ್ಯೋಗದಲ್ಲಿರುವ ಫೈಜಲ್ ಕಾಪು,ಶಫಿ,ಆದಿಲ್, ಶಾಕಿರ್ ಹಾಗೂ ಆಶಿಕ್ ಇವರೆಲ್ಲರ ಒಗ್ಗೂಡುವಿಕೆಯ ಯುನೈಟೆಡ್ ಕಾಪು ತಂಡ 3 ನೇ ಬಾರಿಗೆ ಯುನೈಟೆಡ್ ಕಾಪು...
Read More
September 16, 2022 0

ರಾಕೆಟ್ ಕೈ ಚೆಲ್ಲಿದ ಟೆನ್ನಿಸ್ ಜಗತ್ತಿನ ಅನಭಿಷಿಕ್ತ ದೊರೆ ರೋಜರ್ ಫೆಡರರ್

ಆಧುನಿಕ ಟೆನ್ನಿಸ್ ಜಗತ್ತಿನ ಅನಭಿಷಿಕ್ತ ದೊರೆ ರೋಜರ್ ಫೆಡರರ್ ಇಂದು ಟೆನ್ನಿಸಿಗೆ ವಿದಾಯವನ್ನು ಕೋರಿದ್ದಾರೆ. 41 ವರ್ಷದ ಈ ಸ್ವಿಸ್ ದೇಶದ ಸ್ಮಾರ್ಟ್ ಟೆನ್ನಿಸಿಗ ತನ್ನ 24...
Read More
September 15, 2022 0

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) -ಪತಂಜಲಿ ಯೋಗ ಮತ್ತು ಪ್ರಾಣಾಯಾಮ ಶಿಬಿರ ಪ್ರಾರಂಭ

ಉದ್ಯಾವರ-ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಸಂಸ್ಥೆ ಪಿತ್ರೋಡಿ ಇವರ ವತಿಯಿಂದ ಹತ್ತು ದಿನದ ಪತಂಜಲಿ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಇಂದು ಪ್ರಾರಂಭಗೊಂಡಿತು. ಮಂಡಲ ಪ್ರಭಾರಿ ಶ್ರೀ...
Read More
1 … 38 39 40 41 42 … 86