24.36℃Udupi

Saturday, 26 September 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
August 4, 2022 0

ಹಟ್ಟಿಯಂಗಡಿ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್ ಶಾಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಕುಂದಾಪುರ: ಉಡುಪಿ ಜಿಲ್ಲೆಯ ಸಿಬಿಎಸ್ಇ ಮತ್ತು ಐಸಿಎಸ್ಇ ಅಂತರ್ ಶಾಲಾಮಟ್ಟದ 2022-23ನೇ ಸಾಲಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ದಿನಾಂಕ ಆಗಸ್ಟ್ 3ರಂದು...
Read More
August 4, 2022 0

ಅವಿಘ್ನ ಸೃಷ್ಟಿ ಬೆಂಗಳೂರು ಮಡಿಲಿಗೆ ಡಾ.ಬಿ‌.ಆರ್.ಅಂಬೇಡ್ಕರ್ ಕಪ್-2022

ಬೆಂಗಳೂರು-ಸರ್ಜಾಪುರ ಸಮೀಪದ ಕೊಡತಿಯಲ್ಲಿ ನಡೆದ 4 ನೇ ವರ್ಷದ ರಾಜ್ಯಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಡಾ.ಬಿ.ಆರ್.ಅಂಬೇಡ್ಕರ್ ಕಪ್ -2022 ಪ್ರಶಸ್ತಿಯನ್ನು ಅವಿಘ್ನ ಸೃಷ್ಟಿ ಬೆಂಗಳೂರು ತಂಡ ಜಯಿಸಿದೆ....
Read More
August 3, 2022 0

ಸಂಘಟಿತ ಹೋರಾಟ-ಜೈ ಕರ್ನಾಟಕ ಬೆಂಗಳೂರು ಮುಡಿಗೆ ಎಸ್.ಆರ್.ವಿ ಕಪ್-2022 ಕಿರೀಟ

ಬೆಂಗಳೂರು-ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿ.ಡಿ.ಎ) ಅಧ್ಯಕ್ಷರು ಎಸ್.ಆರ್.ವಿಶ್ವನಾಥ್ ರವರ ಜನ್ಮ‌ದಿನದ ಪ್ರಯುಕ್ತ ಯಲಹಂಕದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಎಸ್.ಆರ್.ವಿ ಕಪ್-2022...
Read More
July 27, 2022 0

ಜಾನ್ಸನ್ ಕುಂದಾಪುರ ತಂಡದ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಅದ್ಧೂರಿಯ ಕ್ರಿಕೆಟ್ ಪಂದ್ಯಾಟ

ಕುಂದಾಪುರ-ರಾಜ್ಯ,ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಜಯಿಸಿದ ಜಾನ್ಸನ್ ಕುಂದಾಪುರ ತಂಡದ ಆಶ್ರಯದಲ್ಲಿ, ಕುಂದಾಪುರದ ಗಾಂಧಿ ಮೈದಾನದಲ್ಲಿ ಡಿಸೆಂಬರ್ 30,31 ಮತ್ತು ಜನವರಿ 1 ರಂದು...
Read More
July 25, 2022 0

ರಾಷ್ಟ್ರೀಯ ಮಟ್ಟದ ಶಾಟ್ ಪುಟ್ ಪಂದ್ಯಾಟದಲ್ಲಿ ಉಡುಪಿಯ ಸಿಂಚನಾ ಆಚಾರ್ಯ ಪ್ರಥಮ

ಮಹಾರಾಷ್ಟ್ರ-ನಾಗ್ಪುರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಶಾಟ್ ಪುಟ್ ಪಂದ್ಯಾಟದಲ್ಲಿ ಉಡುಪಿಯ ಸಿಂಚನಾ ಆಚಾರ್ಯ ಪ್ರಥಮ ಸ್ಥಾನವನ್ನು ಮುಡಿಗೇರಿಸಿ ಕೊಂಡಿದ್ದಾಳೆ.   ಉಡುಪಿ ಸರಕಾರಿ ಪಿ‌.ಯು‌.ಕಾಲೇಜಿನ ಗರ್ಲ್ಸ್ ಹೈಸ್ಕೂಲಿನ 10...
Read More
July 25, 2022 0

ಬಡ ಕುಟುಂಬಗಳ ಸಹಾಯಾರ್ಥ ಕಡಿಯಾಳಿ ಜವನೆರ್ ಆಶ್ರಯದಲ್ಲಿ ಜವನೆರ್ ಟ್ರೋಫಿ-2022

ಉಡುಪಿ-ಕಡಿಯಾಳಿ ಜವನೆರ್ ಕಡಿಯಾಳಿ ಇವರ ಆಶ್ರಯದಲ್ಲಿ ಬಡ ಕುಟುಂಬಗಳ ಸಹಾಯಾರ್ಥವಾಗಿ 90 ಗಜಗಳ ಕ್ರಿಕೆಟ್ ಪಂದ್ಯಾಕೂಟ ಜವನೆರ್ ಟ್ರೋಫಿ-2022 ಆಯೋಜಿಸಲಾಗಿದೆ. ಆಗಸ್ಟ್ 27 ಮತ್ತು 28 ರಂದು...
Read More
July 20, 2022 0

ನಂಬಲಸಾಧ್ಯ ಗೆಲುವು ಸಾಧಿಸಿದ ನಮ್ಮ ಕುಡ್ಲ-ಕರ್ನಾಟಕ ಪ್ರೀಮಿಯರ್ ಲೀಗ್ ಚಾಂಪಿಯನ್ಸ್

ಬಹ್ರೇನ್-ಬುಸೈಟಿನ್ ಮೈದಾನದಲ್ಲಿ ಬಹ್ರೇನ್ ನಲ್ಲಿ ಅತ್ಯಂತ ರೋಚಕವಾಗಿ ಸಾಗಿದ ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಫೈನಲ್ ನಲ್ಲಿ ನಮ್ಮ ಕುಡ್ಲ ತಂಡ ಗೆಲುವು ಸಾಧಿಸಿ,ಕೆ.ಪಿ‌‌‌.ಎಲ್-2022 ಚಾಂಪಿಯನ್ಸ್ ಪಟ್ಟ...
Read More
July 17, 2022 0

ಶಾಸಕರು ಎಸ್.ಆರ್.ವಿಶ್ವನಾಥ್ ರವರ ಜನ್ಮ‌ದಿನದ ಪ್ರಯುಕ್ತ ರಾಷ್ಟ್ರೀಯ ಮಟ್ಟದ ಎಸ್.ಆರ್.ವಿ ಕಪ್-2022

ಬೆಂಗಳೂರು-ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿ.ಡಿ.ಎ)ಅಧ್ಯಕ್ಷರು ಹಾಗೂ ತಿರುಪತಿ-ತಿರುಮಲ(T.T.D) ಆಡಳಿತ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಎಸ್.ಆರ್. ವಿಶ್ವನಾಥ್ ರವರ ಜನ್ಮದಿನದ ಪ್ರಯುಕ್ತ...
Read More
July 16, 2022 0

ಅಂಪೈರಿಂಗ್ ಪರೀಕ್ಷೆಗೆ ಮೈಸೂರಿನ ಮೂವರು ಆಯ್ಕೆ

ಮೈಸೂರು-ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಅಹಮದಾಬಾದ್ ನಲ್ಲಿ ನಡೆಸಲಿರುವ ಅಂಪೈರಿಂಗ್ ಪರೀಕ್ಷೆಗೆ ಮೈಸೂರಿನ ಮೂವರು ಆಯ್ಕೆಯಾಗಿದ್ದಾರೆ. ಕೆ.ಎಸ್.ಸಿ.ಎ ಜುಲೈ 2 ರಂದು ಅರ್ಹತಾ ಪರೀಕ್ಷೆಯನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...
Read More
1 … 41 42 43 44 45 … 86