ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್-ಕಾರ್ಕಳ ತಾಲೂಕಿನಲ್ಲಿ ಮೊದಲ ಕ್ರಿಕೆಟ್ ಪಂದ್ಯಾಟ
ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳದಲ್ಲಿ ಮೊದಲ ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ. ಡಿಸೆಂಬರ್ 4 ಮತ್ತು 5 ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ಆರ್.ಕೆ ಕುಂಟಾಡಿ,ಗ್ರೌಂಡ್ ಫ್ರೆಂಡ್ಸ್ ಬೆಳ್ಮಣ್,ಶಿವ ಭಕ್ತ ಕಾರ್ಕಳ,ನಿಟ್ಟೆ,ಆರ್.ಕೆ.ಕಾರ್ಕಳ,ಎಸ್.ಬಿ.ಸಿ ಬಜಗೋಳಿ,ಇಲೆವೆನ್ ಬೆಳ್ಮಣ್ ಈ 7...
Read More
