ಉಡುಪಿ-ಸಮಾಜ ಸೇವೆಯೊಂದಿಗೆ ಮಾನವೀಯತೆಯನ್ನು ಬೆಳಗಿಸಿದ ನಾಗಾರ್ಜುನ.ಡಿ.ಪೂಜಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಕೊರೋನಾ ಸಂದರ್ಭದಲ್ಲಿ 400 ಕ್ಕೂ ಹೆಚ್ಚಿನ ಕೊರೋನಾ ಸೋಂಕಿತ ಶವಗಳ ಸಂಸ್ಕಾರಕಾರ್ಯವನ್ನು ವಿಧಿ ವಿಧಾನ ಪ್ರಕಾರ ನಡೆಸಿದ ಉಡುಪಿಯ ಕ್ರೀಡಾಪಟು ನಾಗಾರ್ಜುನ.ಡಿ.ಪೂಜಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀ.ದಿನೇಶ್ ಪೂಜಾರಿ ಮತ್ತು ಶ್ರೀಮತಿ ಜಯಾ.ಡಿ.ಪೂಜಾರಿಯವರ ಪುತ್ರನಾದ ನಾಗಾರ್ಜುನ್ ಉಡುಪಿ ನಗರಸಭೆಯಲ್ಲಿ ಐದೂವರೆ ವರ್ಷಗಳಿಂದ ಸ್ಯಾನಿಟರಿ ಸೂಪರ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಜಗತ್ತಿನ...
Read More
